ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿರುತಿರುಗಿ ಹೇಳು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವುದಾದರು ಶಬ್ಧವನ್ನು ಅಥವಾ ಮಾತನ್ನು ಮತ್ತೆ-ಮತ್ತೆ ಹೇಳುವ ಕ್ರಿಯೆ ಅಥವಾ ಭಾವ

ಉದಾಹರಣೆ : ತಿರುತಿರುಗಿ ಹೇಳುವುದರಿಂದ ಯಾವುದೇ ಲಾಭವಿಲ್ಲ! ನಾನು ಹೇಳಿದ್ದೆತ್ತಾನೆ ಪಿಕ್ನಿಕ್ ಗೆ ಕಳುಹಿಸುತ್ತೇನೆ ಎಂದು.

ಸಮಾನಾರ್ಥಕ : ಮತ್ತೆಮತ್ತೆ ಹೇಳು

कोई शब्द या बात बार-बार कहने की क्रिया या भाव।

रटन से कोई फायदा नहीं! मैंने कहा न तुम्हें पिकनिक पर जाने दूँगी।
रट, रटंत, रटन, रटन्त

ತಿರುತಿರುಗಿ ಹೇಳು   ಕ್ರಿಯಾಪದ

ಅರ್ಥ : ಇನ್ನೊಬ್ಬರ ಮಾತನು ಕೇಳಿಸಿಕೊಳ್ಳದೆ ತನ್ನ ಮಾತನ್ನೇ ಮತ್ತೆ ಮತ್ತೆ ಹೇಳುತ್ತಾ ಹೋಗುವುದು

ಉದಾಹರಣೆ : ಮೀನಾ ದೇಸಾಯಿಯ ಹತ್ತಿರ ಹೇಳಿದ ಮಾತನ್ನು ಮತ್ತೆ ತಿರುತಿರುಗಿ ಹೇಳುತ್ತಿದ್ದಾಳೆ.

ಸಮಾನಾರ್ಥಕ : ಮತ್ತೆ ಮತ್ತೆ ಹೇಳು, ಮೇಲಿಂದ ಮೇಲೆ ಹೇಳು

दूसरे की बात बिना सुने अपनी बात बराबर कहते जाना।

मीना देसाई सिर्फ अपनी ही धुनती हैं।
धुनकना, धुनना