ಅರ್ಥ : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು
ಉದಾಹರಣೆ :
ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಿವೇಕದ ಅಭಾವ ಅಥವಾ ಯೋಚಿಸಿ ತಿಳಿಸುವ ಶಕ್ತಿ ಇಲ್ಲದಿರುವುದು
ಉದಾಹರಣೆ :
ಜಗತ್ತಿನಲ್ಲಿ ಅವಿವೇಕ ವ್ಯಕ್ತಿಗಳಿಗೇನು ಕಮ್ಮಿ ಇಲ್ಲ.
ಸಮಾನಾರ್ಥಕ : ಅರಿಯದವ, ಅವಿವೇಕಿ, ತಿಳುವಳಿಕೆಯಿಲ್ಲದವ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು
ಉದಾಹರಣೆ :
ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :
Unaware because of a lack of relevant information or knowledge.
He was completely ignorant of the circumstances.