ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿಳಿವಳಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತಿಳಿವಳಿಕೆ   ನಾಮಪದ

ಅರ್ಥ : ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಬೇಕಾಗುವ ಯುಕ್ತಿ

ಉದಾಹರಣೆ : ಅವನಿಗೆ ಯಾವುದೇ ಕೆಲಸದ ಬಗ್ಗೆ ತಿಳಿವಳಿಕೆ ಇಲ್ಲ.

ಸಮಾನಾರ್ಥಕ : ಕಾರ್ಯಕುಶಲತೆ, ಬುದ್ಧಿ

भली प्रकार काम करने का ढंग।

उसे किसी काम का शऊर नहीं है।
करीना, तमीज, तमीज़, शऊर, सलीक़ा, सलीका

A special way of doing something.

He had a bent for it.
He had a special knack for getting into trouble.
He couldn't get the hang of it.
bent, hang, knack

ಅರ್ಥ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ಉದಾಹರಣೆ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

ಸಮಾನಾರ್ಥಕ : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

ಅರ್ಥ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ

ಉದಾಹರಣೆ : ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.

ಸಮಾನಾರ್ಥಕ : ಗುರ್ತು, ಜ್ಞಾನ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ

वह बात आदि जो किसी को किसी विषय का ज्ञान या परिचय कराने के लिए कही जाए।

मौसम विभाग ने भारी बारिश होने की सूचना दी है।
मैंने राम को सूचना दे दी है वह आता ही होगा।
आगाही, आलोक पत्र, आलोक-पत्र, इत्तला, इत्तिला, खबर, ख़बर, जानकारी, ज्ञापन, नोटिस, सूचना

A message received and understood.

info, information

ಅರ್ಥ : ಬುದ್ಧಿವಂತಿಕೆಯ ಅವಸ್ಥೆ ಅಥವಾ ಬಾವ

ಉದಾಹರಣೆ : ಬುದ್ಧಿವಂತಿಕೆಯಿಂದ ಯಾವುದಾದರು ಕೆಲಸವನ್ನು ಸುಲಭವಾಗಿ ಮಾಡಬಹುದು.

ಸಮಾನಾರ್ಥಕ : ಅರಿವು, ಬುದ್ಧಿವಂತಿಕೆ, ಬುದ್ಧಿಶಕ್ತಿ

युक्ति से पूर्ण होने की अवस्था या भाव।

युक्तिपूर्णता से कोई भी काम आसानी से किया जा सकता है।
युक्तिपूर्णता, समझदारी

Subtly skillful handling of a situation.

delicacy, diplomacy, discreetness, finesse