ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತಿಳಿಸು   ಕ್ರಿಯಾಪದ

ಅರ್ಥ : ತಿಳಿಸುವ ಅಥವಾ ಬೋಧಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಗಣಿತದ ಸವಾಲನ್ನು ನಾನು ತಿಳಿಸಲು ಸಾಧ್ಯವಾಗದಿದ್ದರೆ ಇನ್ನೊಬ್ಬ ಅಧ್ಯಾಪಕರಿಂದ ತಿಳಿದುಕೊಳ್ಳಿ.

ಸಮಾನಾರ್ಥಕ : ಬೋಧಿಸು

समझाने का काम दूसरे से कराना।

गणित का सवाल मैं न समझा सका तो दूसरे अध्यापक से समझवाया।
समझवाना

ಅರ್ಥ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು

ಉದಾಹರಣೆ : ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.

ಸಮಾನಾರ್ಥಕ : ನಿರ್ದೇಶನ ನೀಡು, ನಿರ್ದೇಶಿಸು, ಹೇಳು

किसी नए कार्य, उसको करने की विधि, बात या विषय आदि की जानकारी देना।

उसने मुझे अचार बनाने की विधि बताई।
निर्देश करना, बतलाना, बताना, सिखलाना, सिखाना

Give instructions or directions for some task.

She instructed the students to work on their pronunciation.
instruct

ಅರ್ಥ : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ

ಉದಾಹರಣೆ : ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.

ಸಮಾನಾರ್ಥಕ : ಹೇಳು

किसी के बारे में निश्चितता और आत्मविश्वास के साथ कोई सकारात्मक जानकारी देना।

मैंने तुमसे कहा था कि वह अच्छा आदमी नहीं है।
कहना, बोलना

Inform positively and with certainty and confidence.

I tell you that man is a crook!.
assure, tell

ಅರ್ಥ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ

ಉದಾಹರಣೆ : ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ

ಸಮಾನಾರ್ಥಕ : ಅರುಹು, ನಿವೇದಿಸು, ಶ್ರುತಪಡಿಸು, ಹೇಳು

किसी वस्तु, काम आदि के बारे में बताना।

उसने कहा कि रहीम आज नहीं आयेगा।
कहना, बतला देना, बतलाना, बता देना, बताना, सूचना देना, सूचित करना

Let something be known.

Tell them that you will be late.
tell

ಅರ್ಥ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

ಉದಾಹರಣೆ : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

ಸಮಾನಾರ್ಥಕ : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate

ಅರ್ಥ : ತೋರಿಸುವ ಪ್ರಕ್ರಿಯೆ ಅಥವಾ ತಿಳಿಸುವ ಪ್ರಕ್ರಿಯೆ

ಉದಾಹರಣೆ : ಪ್ರತ್ಯಕ್ಷದರ್ಶಿಗಳು ಕೊಲೆ ಎಲ್ಲಿ ಆಯಿತು ಎಂಬುದನ್ನು ಪೊಲೀಸರಿಗೆ ತೋರಿಸಿದರು.

ಸಮಾನಾರ್ಥಕ : ತೋರಿಸು

मुआयना कराना।

प्रत्यक्षदर्शी ने पुलिस को दिखाया कि हत्या कहाँ हुई।
दिखलाना, दिखाना