ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿಳಿ ಪದದ ಅರ್ಥ ಮತ್ತು ಉದಾಹರಣೆಗಳು.

ತಿಳಿ   ನಾಮಪದ

ಅರ್ಥ : ತಿಳಿದುಕೊಳ್ಳುವ ಕ್ರಿಯೆ

ಉದಾಹರಣೆ : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

ಸಮಾನಾರ್ಥಕ : ಅರಿ, ಅರಿತುಕೊಳ್ಳು, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

ತಿಳಿ   ಕ್ರಿಯಾಪದ

ಅರ್ಥ : ಎಚ್ಚರಗೊಳಿಸು ಅಥವಾ ಜಾಗೃತಗೊಳಿಸು

ಉದಾಹರಣೆ : ತಂದೆ-ತಾಯಿಗಳು ಮಕ್ಕಳು ಯಾವುದೇ ಕೆಟ್ಟಕೆಲಸವನ್ನು ಮಾಡುಬಾರದು ಎಂಬ ಎಚ್ಚರಿಕೆಯನ್ನು ಕೊಡುತ್ತಾರೆ.

ಸಮಾನಾರ್ಥಕ : ಎಚ್ಚರಿಕೆ ಕೊಡು, ಜಾಗೃತಗೊಳಿಸು, ಜ್ಞಾನವಾಗು, ತಿಳಿ ಹೇಳು, ಸೂಚಿಸು

सावधान या होशियार करना।

माँ-बाप बच्चों को गलतियाँ न करने के लिए हमेशा चेताते हैं।
कान खोलना, चिताना, चेताना, सचेत करना, सावधान करना

Notify of danger, potential harm, or risk.

The director warned him that he might be fired.
The doctor warned me about the dangers of smoking.
warn

ಅರ್ಥ : ಅನುಭವ ಅಥವಾ ಸಂವೇದನೆಯಿಂದ ಜ್ಞಾನವನ್ನು ಪ್ರಾಪ್ತಿಮಾಡಿಕೊಳ್ಳುವ ಕ್ರಿಯೆ

ಉದಾಹರಣೆ : ನಾನು ನಿಮ್ಮ ಮಾತನ್ನು ಅರ್ಥಮಾಡಿಕೊಂಡೆ.

ಸಮಾನಾರ್ಥಕ : ಅರಿ, ಅರ್ಥಮಾಡಿಕೊ

अनुभव या संवेदना आदि से ज्ञान प्राप्त करना।

माँ बनने के बाद ही मैंने प्रसव की पीड़ा को जाना।
मैं आपकी बात समझती हूँ।
अवगाहना, जानना, बूझना, समझना

Have firsthand knowledge of states, situations, emotions, or sensations.

I know the feeling!.
Have you ever known hunger?.
I have lived a kind of hell when I was a drug addict.
The holocaust survivors have lived a nightmare.
I lived through two divorces.
experience, know, live

ಅರ್ಥ : ಯಾವುದಾದರೂ ಮಾತನ್ನು ಅರಿತುಕೊಳ್ಳುವ ಕ್ರಿಯೆ

ಉದಾಹರಣೆ : ಎಷ್ಟು ಸರತಿ ಹೇಳಿಕೊಟ್ಟರು ಕೂಡ ಅವರು ಈ ಸವಾಲನ್ನು ತಿಳಿಯಲಾಗಲಿಲ್ಲ.

ಸಮಾನಾರ್ಥಕ : ಅರಿ, ಗ್ರಹಿಸು, ಜ್ಞಾನಹೊಂದು

किसी बात आदि को जान लेना।

बहुत समझाने के बाद भी वह इस सवाल को नहीं समझा।
पकड़ना, समझना

Get the meaning of something.

Do you comprehend the meaning of this letter?.
apprehend, compass, comprehend, dig, get the picture, grasp, grok, savvy

ಅರ್ಥ : ಯಾವುದಾದರು ವಿಷಯವನ್ನು ತಿಳಿದುಕೊಳ್ಳುವುದು

ಉದಾಹರಣೆ : ಈ ಜಗತ್ತಿನ ಯಾವ ವ್ಯಕ್ತಿಯೂ ಎಲ್ಲಾ ವಿಷಯಗಳನ್ನೂ ಚೆನ್ನಾಗಿ ಅರಿತಿರುವುದಿಲ್ಲ ಅವನು ಅನಕ್ಷರಸ್ಥನೆಂದು ಈಗ ತಾನೆ ತಿಳಿಯಿತು.

ಸಮಾನಾರ್ಥಕ : ಅರಿ, ಗ್ರಹಿಸು

ಅರ್ಥ : ಲಕ್ಷಕ್ಯೆ ಬರುವಂತಹ ಕ್ರಿಯೆ

ಉದಾಹರಣೆ : ಈ ಕೆಲಸವನ್ನು ನಾನು ಆ ಮೇಲೆ ಮಾಡುತ್ತೇನೆ ಏಕೆಂದರೆ ಅದು ನನ್ನಗೆ ಇನ್ನೂ ಸರಿಯಾಗಿ ತಿಳಿದಿಲ್ಲ.

ಸಮಾನಾರ್ಥಕ : ತೋಚು, ತೋರು, ಲಕ್ಷ್ಯಕ್ಕೆ ಬರು, ಲಕ್ಷ್ಯಕ್ಕೆ-ಬರು

ध्यान या समझ में आना।

यह काम मैं बाद में करूँगा क्योंकि अभी मुझे कुछ भी नहीं सूझ रहा है।
सूझना