ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೀಕ್ಷ್ಣವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ತೀಕ್ಷ್ಣವಾದಂತಹ   ಗುಣವಾಚಕ

ಅರ್ಥ : ಬುದ್ಧಿಶಕ್ತಿ, ವಿವೇಚನೆಯ ದೃಷ್ಠಿಯಲ್ಲಿ ತುಂಬಾ ಸೂಕ್ಷಗ್ರಾಹಿಯಾಗಿರುವುದು

ಉದಾಹರಣೆ : ಈ ಕೆಲಸವನ್ನು ಮಾಡಲು ತೀಕ್ಷ್ಣವಾದ ಬುದ್ದಿವಂತನ ಅಗತ್ಯವಿದೆ.

ಸಮಾನಾರ್ಥಕ : ಚುರುಕಾದ, ಚುರುಕಾದಂತ, ಚುರುಕಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತ

तेज़ या प्रखर।

इस काम को करने के लिए तीक्ष्ण बुद्धि की जरूरत है।
अकुंठ, अकुंठित, अकुण्ठ, अकुण्ठित, कुशाग्र, खर, चंड, तीक्ष्ण, तीव्र, तेज, तेज़, पैना, प्रखर, बरबंड, विषम

Having or demonstrating ability to recognize or draw fine distinctions.

An acute observer of politics and politicians.
Incisive comments.
Icy knifelike reasoning.
As sharp and incisive as the stroke of a fang.
Penetrating insight.
Frequent penetrative observations.
acute, discriminating, incisive, keen, knifelike, penetrating, penetrative, piercing, sharp

ಅರ್ಥ : ಯಾರಲ್ಲಿ ಯಾವುದೇ ಪ್ರಕಾರದ ಉಗ್ರತೆ, ತೀವ್ರತೆ ಅಥವಾ ಪ್ರಕರತೆ ಇದೆಯೋ ಅಥವಾ ಯಾರಲ್ಲಿ ಕೋಮಲತೆ, ಮೃದುತ್ವ, ಸರಳತೆ ಇಲ್ಲವೋ

ಉದಾಹರಣೆ : ಅವನು ತೀಕ್ಷ್ಣವಾದ ಪ್ರತಿಕ್ರಿಯೆಯು ಎಲ್ಲರ ಬಾಯಿ ಮುಚ್ಚಿಸಿತು.

ಸಮಾನಾರ್ಥಕ : ಕಟುವಾದ, ಕಟುವಾದಂತ, ಕಟುವಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತ

जिसमें किसी प्रकार की उग्रता, तीव्रता या प्रखरता हो या जिसमें कोमलता, मृदुता, सरलता आदि न हो।

उसकी तीखी प्रतिक्रिया ने सबका मुँह बंद कर दिया।
तीखा