ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಂಡಾಗು ಪದದ ಅರ್ಥ ಮತ್ತು ಉದಾಹರಣೆಗಳು.

ತುಂಡಾಗು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು ಒಡೆದು ಹೋಗು

ಉದಾಹರಣೆ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

ಸಮಾನಾರ್ಥಕ : ಒಡೆ, ಒಡೆಸು, ತುಂಡರಿಸು, ತುಂಡುಮಾಡು, ಭಂಗವಾಗು, ಮುರಿ, ಮುರಿಸು

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

ಅರ್ಥ : ಪೂರ್ತಿಯಾಗಿ ವಸೂಲಿಯಾಗದ ಪ್ರಕ್ರಿಯೆ

ಉದಾಹರಣೆ : ಸಾವಿರದಲ್ಲಿ ನೂರು ರೂಪಾಯಿ ತುಂಡಾಯಿತು.

ಸಮಾನಾರ್ಥಕ : ಕಡೆಮೆಯಾಗು, ಹಿಡಿ

पूरे वसूल न होना।

हज़ार में से सौ रुपए टूट गए।
टूटना

ಅರ್ಥ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

ಉದಾಹರಣೆ : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

ಸಮಾನಾರ್ಥಕ : ಒಡೆ, ದುರ್ಬಲವಾಗು, ಮುರಿ