ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಚ್ಛ ಪದದ ಅರ್ಥ ಮತ್ತು ಉದಾಹರಣೆಗಳು.

ತುಚ್ಛ   ನಾಮಪದ

ಅರ್ಥ : ನಿಕೃಷ್ಟವಾಗಿ ಕಾಣುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ನೀವಿಲ್ಲಿ ಮಾಡಿರುವ ಕೆಟ್ಟ ಕೆಲಸವು ನಿಮ್ಮ ನಿಕೃಷ್ಟತೆಯನ್ನು ತೋರಿಸುತ್ತದೆ

ಸಮಾನಾರ್ಥಕ : ನಿಕೃಷ್ಟತೆ, ಬೆಲೆ, ಹೀನತೆ

निकृष्ट होने की अवस्था या भाव।

आपका यह बुरा काम-धाम आपकी निकृष्टता को दर्शाता है।
अधमता, उछीड़, ओछापन, खलता, घटियापन, घटियापनी, निकृष्टता, सस्तापन, हलकापन, हल्कापन, हीनस्तरता

The quality of being cheaply imitative of something better.

shoddiness, trashiness

ಅರ್ಥ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು

ಸಮಾನಾರ್ಥಕ : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ನೀಚತನ, ಲಘುತ್ವ, ಸಣ್ಣದಾಗಿ, ಹಗುರವಾಗಿ

लघु या छोटे होने की अवस्था या भाव।

किसी को लघुता महसूस नहीं करनी चाहिए।
अल्पता, अल्पत्व, छोटाई, छोटापन, तनुता, लघिमा, लघुता, लघुत्व, लाघव

The property of having a relatively small size.

littleness, smallness

ಅರ್ಥ : ಅವನ ಮನೋವೃತ್ತಿಯನ್ನು ಯಾರೋ ಒಬ್ಬರಿಗೆ ಕೆಟ್ಟದಾಗಿ ಹೇಳಿಕೊಟ್ಟು ಸದಾ ಅವರಿಂದ ದೂರ ಇರುವಂತೆ ಪ್ರೇರಣೆ ನೀಡುವುದು

ಉದಾಹರಣೆ : ಯಾರಿಗೂ ಕೂಡ ಜಿಗುಪ್ಸೆ ಮಾಡಬೇಡ ಏಕೆಂದರೆ ಇಲ್ಲರು ಈಶ್ವರನ ಮಕ್ಕಳು ಅವನು ನನ್ನನ್ನು ಅಹಂಕಾರ ತುಂಬಿದ ದೃಷ್ಟಿಯಿಂದ ನೋಡಿದ

ಸಮಾನಾರ್ಥಕ : ಅಲ್ಪಭಾವನೆ, ಅಸಹ್ಯ, ಜಿಗುಪ್ಸೆ, ತಿರಸ್ಕಾರ, ದ್ವೇಶ

वह मनोवृत्ति जो किसी को बहुत बुरा समझकर सदा उससे दूर रहने की प्रेरणा देती है।

जहाँ घृणा होती है वहाँ दया का अभाव होता हैं।
उसने मुझे हक़ारत भरी नज़र से देखा।
अभिक्रोश, अरुचि, आर, गुरेज, गुरेज़, घिन, घृणा, जुगुप्सा, नफरत, नफ़रत, वितृष्णा, हक़ारत, हकारत, हिक़ारत, हिकारत

ಅರ್ಥ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

ಸಮಾನಾರ್ಥಕ : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಸ್ವಾರ್ಥ, ಹೀನ

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status