ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಳಿತ ಪದದ ಅರ್ಥ ಮತ್ತು ಉದಾಹರಣೆಗಳು.

ತುಳಿತ   ನಾಮಪದ

ಅರ್ಥ : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು

ಉದಾಹರಣೆ : ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.

ಸಮಾನಾರ್ಥಕ : ದಬ್ಬಾಳಿಕೆ, ಮೆಟ್ಟುವಿಕೆ, ಶೋಷಣೆ

दुर्बल या अधीनस्थ के परिश्रम, आय आदि से अनुचित लाभ उठाने की क्रिया।

ठेकेदारों द्वारा मजदूरों का अवशोषण हो रहा है।
अवशोषण, दोहन, शोषण

An act that exploits or victimizes someone (treats them unfairly).

Capitalistic exploitation of the working class.
Paying Blacks less and charging them more is a form of victimization.
exploitation, using, victimisation, victimization