ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಷಾರ ಪದದ ಅರ್ಥ ಮತ್ತು ಉದಾಹರಣೆಗಳು.

ತುಷಾರ   ನಾಮಪದ

ಅರ್ಥ : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ

ಉದಾಹರಣೆ : ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.

ಸಮಾನಾರ್ಥಕ : ಇಬ್ಬನಿ, ಮಂಜು, ಹಿಮ

बहुत अधिक ठंड या सर्दी जो कि पाला पड़ने के कारण होती है।

इस साल यहाँ अत्यधिक पाला है।
पाला

Coldness as evidenced by frost.

frostiness

ಅರ್ಥ : ವಾತಾವರಣದಲ್ಲಿ ಸಿಗುವ ಆವಿಯ ಅತ್ಯಂತ ಸೂಕ್ಷ್ಮವಾದ ಅಣು ಚಳಿಯ ಕಾರಣದಿಂದ ಭೂಮಿಯ ಮೇಲೆ ಬಿಳಿಯ ಮೇಲ್ಮೈ ರೂಪದಲ್ಲಿ ಆವರಿಸಿಕೊಳ್ಳುತ್ತದೆ

ಉದಾಹರಣೆ : ಅತ್ಯಧಿಕವಾದ ಇಬ್ಬನಿ ಬಿದ್ದ ಕಾರಣ ಆಲೂಗಡ್ಡೆಯ ಫಸಲು ಹಾಳಾಗಿದೆ.

ಸಮಾನಾರ್ಥಕ : ಇಬ್ಬನಿ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಹಿಮ

हवा में मिले हुए भाप के अत्यंत सूक्ष्म अणु जो ठंडक के कारण पृथ्वी पर सफ़ेद तह के रूप में जम जाते हैं।

अत्यधिक पाला पड़ने के कारण आलू की फसल चौपट हो गयी।
अवश्याय, आकाश-जल, आकाशजल, तुषार, तुहिन, नीहार, पाला, प्रालेय, मिहिका, हिम, हेम, हेवाँय, हैम

Ice crystals forming a white deposit (especially on objects outside).

frost, hoar, hoarfrost, rime

ಅರ್ಥ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

ಉದಾಹರಣೆ : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

ಸಮಾನಾರ್ಥಕ : ಇಬ್ಬನಿ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಮಬ್ಬು ಹಿಮ, ಹಿಮ

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew