ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆಗಳಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತೆಗಳಿಕೆ   ನಾಮಪದ

ಅರ್ಥ : ಯಾವುದೋ ಅನುಚಿತ ಕೆಲಸಕ್ಕಾಗಿ ಕೆಟ್ಟದಾಗಿ ಮಾತನಾಡುವ ಕ್ರಿಯೆ

ಉದಾಹರಣೆ : ಗಂಡನ ಬೈಗುಳದಿಂದ ರೋಸಿಹೋಗಿ ಹೆಂಡತಿ ಆತ್ಮಹತ್ಯೆಗೆ ಶರಣಾದಳು.

ಸಮಾನಾರ್ಥಕ : ಗದರಿಕೆ, ಛೀಮಾರಿ, ತಿರಸ್ಕಾರ, ದೂಷಣೆ, ನಿಂದೆ, ಬೈಗಳು, ಬೈಗುಳ

किसी अनुचित कार्य के लिए बुरा भला कहने की क्रिया।

पति की भर्त्सना से आहत पत्नी ने आत्महत्या कर ली।
राजा ने भागे हुए सैनिक की भर्त्सना की।
राजा ने भागे हुए सैनिक को फटकार लगाई।
राजा ने भागे हुए सैनिक पर अपक्रोश किया।
अपक्रोश, फटकार, भर्त्सना

A mild rebuke or criticism.

Words of reproach.
reproach