ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆಗೆಯುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತೆಗೆಯುವಿಕೆ   ನಾಮಪದ

ಅರ್ಥ : ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ

ಉದಾಹರಣೆ : ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.

ಸಮಾನಾರ್ಥಕ : ಗಡೀಪಾರು, ಬಹಿಷ್ಕಾರ, ಹೊರ ಹಾಕುವಿಕೆ, ಹೊರಗೆ ಹಾಕುವಿಕೆ

किसी को दंड आदि के रूप में किसी स्थान,क्षेत्र आदि से हटाकर बाहर या दूर करने की क्रिया।

ग़ैर जाति की लड़की से विवाह करने के कारण मंगलू का जाति निष्कासन हुआ।
निकालना, निर्वासन, निष्काशन, निष्कासन, हटाव

The act of expelling a person from their native land.

Men in exile dream of hope.
His deportation to a penal colony.
The expatriation of wealthy farmers.
The sentence was one of transportation for life.
deportation, exile, expatriation, transportation