ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆಪ್ಪಗಿರುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಮಾತುಗಳನ್ನು ಆಡದೆ ನಿಶಬ್ದವಾಗಿರುವಿಕೆ

ಉದಾಹರಣೆ : ಪ್ರಾರ್ಥನೆ ಸಮಯದಲ್ಲಿ ಚರ್ಚಿನಲ್ಲಿ ಮೌನ ಆವರಿಸಿತು.ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವಾಗ ವಿದ್ಯಾರ್ಥಿಗಳು ತೆಪ್ಪಗಿದ್ದು ಪಾಠ ಕೇಳಿಸಿಕೊಳ್ಳುವುದು ಉತ್ತಮ.

ಸಮಾನಾರ್ಥಕ : ನಿಶ್ಯಬ್ದತೆ, ಮೌನ, ಸುಮ್ಮನಾಗುವಿಕೆ


ಇತರ ಭಾಷೆಗಳಿಗೆ ಅನುವಾದ :

चुप रहने की अवस्था या क्रिया।

पंडितजी के प्रश्न पूछते ही सभा में चुप्पी छा गयी।
अभाषण, ख़ामोशी, खामोशी, चुप्पी, मौन

The state of being silent (as when no one is speaking).

There was a shocked silence.
He gestured for silence.
silence