ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆರೆ ಪದದ ಅರ್ಥ ಮತ್ತು ಉದಾಹರಣೆಗಳು.

ತೆರೆ   ನಾಮಪದ

ಅರ್ಥ : ರಕ್ಷಣೆ ಮಾಡುವ ಯಾವುದೋ ವಸ್ತು

ಉದಾಹರಣೆ : ಒಂದು ಕೋಣೆಯನ್ನು ಮರದಿಂದ ಮಾಡಿರುವ ಬಲೆಯಿರುವ ಪರ್ದೆಯನ್ನು ಹಾಕಿ ನಾಲ್ಕು ಭಾಗವಾಗಿ ಮಾಡುವುದು.

ಸಮಾನಾರ್ಥಕ : ಪರದೆ, ಪರ್ದೆ

आड़ करनेवाली कोई वस्तु।

एक कमरे को लकड़ी के बने जालीदार पर्दों से चार भागों में विभाजित किया गया है।
परदा, पर्दा

ಅರ್ಥ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

ಉದಾಹರಣೆ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

ಸಮಾನಾರ್ಥಕ : ಅಡಗಿಸು, ಗುಪ್ತವಾಗಿಡು, ಮರೆಮಾಡು, ಮುಚ್ಚು, ಮುಸುಕು

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

ಅರ್ಥ : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ

ಉದಾಹರಣೆ : ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.

ಸಮಾನಾರ್ಥಕ : ಪರದೆ, ಪರ್ದೆ, ಬುರುಕ

स्त्रियों का बाहर निकलकर लोगों के सामने न होने की प्रथा।

आज भी हमारे यहाँ परदा का चलन है।
परदा, परदा प्रथा, पर्दा

The traditional Hindu or Muslim system of keeping women secluded.

purdah, sex segregation

ಅರ್ಥ : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ

ಉದಾಹರಣೆ : ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.

ಸಮಾನಾರ್ಥಕ : ಪರದೆ, ಬಟ್ಟೆ

रथ या पालकी आदि के ऊपर आड़ करने का परदा।

धूप से बचने के लिए गाड़ीवान ने बैलगाड़ी के ऊपर ओहार डाल दिया।
उहार, ओहार

ಅರ್ಥ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ

ಉದಾಹರಣೆ : ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.

ಸಮಾನಾರ್ಥಕ : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ

नदी, समुद्र आदि के जल में थोड़ी-थोड़ी दूर पर रह-रहकर उठने और फिर नीचे बैठने वाली जलराशि जो बराबर आगे बढ़ती हुई-सी जान पड़ती है।

समुद्र की लहरें चट्टानों से टकराकर ऊपर उठ रही हैं।
अर्ण, अलूला, ऊर्मि, कल्लोल, तरंग, बेला, मौज, लहर, हिलकोर, हिलकोरा, हिलोर, हिलोरा, हिल्लोल

One of a series of ridges that moves across the surface of a liquid (especially across a large body of water).

moving ridge, wave

ಅರ್ಥ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

ಉದಾಹರಣೆ : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

ಸಮಾನಾರ್ಥಕ : ಪರದೆ, ಬುರುಕಿ, ಬುರುಕೆ, ಮರೆ, ಮುಸುಕು

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

ಅರ್ಥ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

ಉದಾಹರಣೆ : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

ಸಮಾನಾರ್ಥಕ : ಪರದೆ, ಮುಸುಕು

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

ಅರ್ಥ : ತುಂಬಿ ಹರಿಯುವ ದ್ರವ ಅಥವಾ ನೀರು

ಉದಾಹರಣೆ : ನದಿಯ ಪ್ರವಾಹವನ್ನು ತಡೆಗಟ್ಟಲು ಒಡ್ಡು ಅಥವಾ ಕಟ್ಟೆಯನ್ನು ಕಟ್ಟಲಾಗುತ್ತದೆ.

ಸಮಾನಾರ್ಥಕ : ಪ್ರವಾಹ, ಬುಗ್ಗೆ, ಸೆಲೆ, ಸೆಳೆತ, ಸ್ರೋತ, ಹರಿಯುವ ನೀರು, ಹೊಯಿಲು

बहता हुआ या प्रवाहित द्रव।

नदी की धार को रोककर बाँध बनाया जाता है।
ऊर्मि, धार, धारा, परिष्यंद, प्रवाह, बहाव, स्रोत

A natural body of running water flowing on or under the earth.

stream, watercourse

ಅರ್ಥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

ಉದಾಹರಣೆ : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

ಸಮಾನಾರ್ಥಕ : ಪರದೆ, ಮುಸುಕು

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall

ಅರ್ಥ : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ

ಉದಾಹರಣೆ : ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.

ಸಮಾನಾರ್ಥಕ : ಅಲೆ, ತರಂಗ, ಲಹರಿ

प्राकृतिक अथवा कृत्रिम कारणों से उत्पन्न होनेवाली किसी वस्तु की लहर जो किसी शरीर या वातावरण में दौड़ती है।

बिजली में भी तरंगें होती हैं।
तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

ತೆರೆ   ಕ್ರಿಯಾಪದ

ಅರ್ಥ : ಕಣ್ಣಿನ ರೆಪ್ಪೆ ಮುಚ್ಚದೆ ಅಥವಾ ಮೇಲೆ ಇರಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನನ್ನು ನೋಡುತ್ತಾ ತೆರೆದಿದ್ದ ಕಣ್ಣಿನ ರೆಪ್ಪೆ ಮುಚ್ಚಲೇಯಿಲ್ಲ.

पलकों का न गिरना या ऊपर उठे रहना।

उसे देखकर पलकें उझपी रही।
उझपना

ಅರ್ಥ : ಬ್ಯಾಂಕು ಮುಂತಾದವುಗಳಲ್ಲಿ ಖಾತೆಯನ್ನು ತೆರೆಯುವ ಪ್ರಕ್ರಿಯೆ

ಉದಾಹರಣೆ : ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕರ್ಮಿಕನು ಕೆನರಾ ಬ್ಯಾಂಕ್ ನಲ್ಲಿ ತಮ್ಮ ಖಾತೆಯನ್ನು ತೆರೆದೆದ್ದಾರೆ.

ಅರ್ಥ : ಪ್ರಚಲಿತವಾಗುವುದು ಅಥವಾ ಉಪಯೋಗಕ್ಕೆ ಬರುವುದು

ಉದಾಹರಣೆ : ಹೊಸ ರಾಜಮಾರ್ಗ ಈಗ ಎಲ್ಲಾ ಜನರಿಗೂ ತೆರೆಯಲಾಗಿದೆ.

प्रचलित होना या काम में आने लगना।

नया राजमार्ग अब आम लोगों के लिए भी खुल गया है।
खुलना, चालू होना

Become available.

An opportunity opened up.
open, open up

ಅರ್ಥ : ನಿತ್ಯ ಕಾರ್ಯಗಳು ಆರಂಭವಾಗುವ ಪ್ರಕ್ರಿಯೆ

ಉದಾಹರಣೆ : ಈ ಬ್ಯಾಂಕು ಒಂಭತ್ತು ಗಂಟೆಗೆ ತೆರೆಯುತ್ತದೆ.

ಸಮಾನಾರ್ಥಕ : ಆರಂಭಿಸು

नित्य का कार्य आरंभ होना।

यह बैंक नौ बजे खुलता है।
खुलना

Begin or set in motion.

I start at eight in the morning.
Ready, set, go!.
get going, go, start

ಅರ್ಥ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

ಉದಾಹರಣೆ : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

ಸಮಾನಾರ್ಥಕ : ತೆಗೆ, ತೆಗೆದಿಡು

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

ಅರ್ಥ : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು

ಉದಾಹರಣೆ : ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.

ಸಮಾನಾರ್ಥಕ : ಪ್ರಕಟವಾಗು

सामने का अवरोध या ऊपर का आवरण हटना।

समय होते ही नाट्य मंच का पर्दा खुल गया।
उघड़ना, उघढ़ना, उघरना, खुलना

Become open.

The door opened.
open, open up

ಅರ್ಥ : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ

ಉದಾಹರಣೆ : ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.

ಸಮಾನಾರ್ಥಕ : ತೆಗೆ

नए सिरे से आरम्भ करना।

पड़ोसी ने बरतन की एक और दुकान खोली।
यहाँ के सभी कर्मचारियों ने केनरा बैंक में खाता खोला है।
खोलना

Start to operate or function or cause to start operating or functioning.

Open a business.
open, open up

ಅರ್ಥ : ತೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ತುಂಬಾ ಕಷ್ಟಪಟ್ಟು ನಾನು ಅವರಿಂದ ಬಾಗಿಲು ತೆರೆಸಿದೆ.

ಸಮಾನಾರ್ಥಕ : ತೆಗೆಸು, ತೆರೆಸು

खोलने का काम दूसरे से कराना।

बड़ी मिन्नत करके मैंने उससे दरवाज़ा खुलवाला।
उघटवाना, उघटाना, खुलवाना, खोलवाना

ತೆರೆ   ಗುಣವಾಚಕ

ಅರ್ಥ : ಅಲೆಗಳು ಉಕ್ಕುತ್ತಿರುವಂಥಹ

ಉದಾಹರಣೆ : ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.

ಸಮಾನಾರ್ಥಕ : ಅಲೆ, ತರಂಗ, ಲಹರಿ

जिसमें तरंगें हों या उठ रही हों।

तरंगित समुद्र जन-जन को कुछ संदेश देना चाहता है।
उत्तरंग, उर्मिल, तरंगायित, तरंगिणी, तरंगित, तरंगी, लहरित

Rough with small waves.

Choppy seas.
choppy