ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ತೊಂದರೆಗೆ ಒಳಗಾದ ಸ್ಥಿತಿ ಅಥವಾ ಅಂತಹ ಸಮಯ ಸಂದರ್ಭ
ಉದಾಹರಣೆ : ತೊಂದರೆಗೊಳಗಾದ ವ್ಯಕ್ತಿಗೆ ಅವನ ಸ್ನೇಹಿತರೆಲ್ಲಾ ಸೇರಿ ಧನ ಸಹಾಯ ಮಾಡಿ ಆ ತೊಂದರೆಯಿಂದ ಪಾರು ಮಾಡಿದರು.
ಸಮಾನಾರ್ಥಕ : ತೊಂದರೆಗೊಳಗಾದ, ತೊಂದರೆಗೊಳಗಾದಂತ, ಪೇಚಿನ, ಪೇಚಿನಂತ, ಪೇಚಿನಂತಹ
जो दुर्दशा से ग्रस्त हो।
Characterized by or indicative of distress or affliction or danger or need.
ಸ್ಥಾಪನೆ