ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೊಡಕು ಬೀಳು ಪದದ ಅರ್ಥ ಮತ್ತು ಉದಾಹರಣೆಗಳು.

ತೊಡಕು ಬೀಳು   ನಾಮಪದ

ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ಸಮಾನಾರ್ಥಕ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ತೊಡಕು ಬೀಳು   ಕ್ರಿಯಾಪದ

ಅರ್ಥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ಉದಾಹರಣೆ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ಸಮಾನಾರ್ಥಕ : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap