ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೋರಿಕೆಯಂತ ಪದದ ಅರ್ಥ ಮತ್ತು ಉದಾಹರಣೆಗಳು.

ತೋರಿಕೆಯಂತ   ಗುಣವಾಚಕ

ಅರ್ಥ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

ಉದಾಹರಣೆ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

ಸಮಾನಾರ್ಥಕ : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

ಅರ್ಥ : ನಿಜವಲ್ಲದ್ದನ್ನು ನಂಬಿಸುವ ಮತ್ತು ತೋರಿಸುವಿಕೆಯ ಗುಣ

ಉದಾಹರಣೆ : ರಾಮು ಮತ್ತು ಮೋಹನನ ನಡುವೆ ತೋರಿಕೆಯ ಸ್ನೇಹವಿದೆ.

ಸಮಾನಾರ್ಥಕ : ಆಡಂಬರದ, ಆಡಂಬರದಂತ, ಆಡಂಬರದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ತೋರಿಕೆಯ, ತೋರಿಕೆಯಂತಹ, ನಕಲಿತನದ, ನಕಲಿತನದಂತ, ನಕಲಿತನದಂತಹ, ಹೊರನೋಟದ, ಹೊರನೋಟದಂತ, ಹೊರನೋಟದಂತಹ

मन से नहीं पर सिर्फ़ दिखाने के लिए या दिखाने भर का।

रामू और मोहन के बीच दिखावटी संबंध है।
कुछ लोग घड़ियाली विलाप करते हैं।
आहार्य्य, ऊपरी, घड़ियाली, दिखावटी, दिखौआ, बनावटी, बनौवा

Lacking substance or vitality as if produced by painting.

In public he wore a painted smile.
painted

ಅರ್ಥ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು

ಉದಾಹರಣೆ : ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.

ಸಮಾನಾರ್ಥಕ : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತಂಹ

जो केवल रूप-रंग, आकार-प्रकार आदि के विचार से दिखाने के लिए हो।

दिखावटी सौंदर्य का असर क्षणिक होता है।
अप्रकृत, अयाथार्थिक, अस्वाभाविक, आहार्य्य, कृत्रिम, छद्म, दिखाऊ, दिखावटी, नकली, नक़ली, बनावटी, बनौवा