ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತ್ರಿವೇಣಿ ಪದದ ಅರ್ಥ ಮತ್ತು ಉದಾಹರಣೆಗಳು.

ತ್ರಿವೇಣಿ   ನಾಮಪದ

ಅರ್ಥ : ಗಂಗಾ, ಯಮುನಾ ಮತ್ತು ಸರಸ್ವತಿಯ ಸಂಗಮ

ಉದಾಹರಣೆ : ಹಿಂದು ಧರ್ಮಗಳ ಪ್ರಕಾರ ತ್ರಿವೇಣಿಯಲ್ಲಿ ಸ್ನಾನ ಮಾಡುವುದರಿಂದ ಎಲ್ಲಾ ಪಾಪಗಳು ನಾಶವಾಗುವುದೆಂದು ನಂಬಿರುವರು.

ಸಮಾನಾರ್ಥಕ : ತ್ರೀವೇಣಿ ಸಂಗಮ

गंगा, यमुना और सरस्वती का संगम (जो प्रयाग में है)।

हिंदू धर्म में ऐसा विश्वास है कि त्रिवेणी में स्नान करने से सभी पाप धुल जाते हैं।
त्रिवेणी, बेनी

ಅರ್ಥ : ಒಂದು ಸ್ಥಾನದಲ್ಲಿ ಮೂರು ನದಿಗಳು ಬಂದು ಸೇರುವುದು

ಉದಾಹರಣೆ : ಏಕಾದಶಿಯಂದು ನಾವೆಲ್ಲರೂ ತ್ರಿವೇಣಿಯಲ್ಲಿ ಸ್ನಾನ ಮಾಡಿದೆವು.

वह स्थान जहाँ तीन नदियाँ मिलती हों।

एकादशी के दिन हम लोगों ने त्रिवेणी में स्नान किया।
तिमुहानी, तिरमुहानी, तिर्मुहानी, त्रिवेणी

ಅರ್ಥ : ಇಡಾ, ಪಿಂಗಳ ಮತ್ತು ಸುಷಮ್ನ - ಈ ಮೂರು ನಾಡಿಗಳು ಸೇರುವ ಸ್ಥಾನ

ಉದಾಹರಣೆ : ಹಠಯೋಗದ ಅಂತರದಲ್ಲಿ ಇಡಾ, ಪಿಂಗಳ ಮತ್ತು ಸುಷಮ್ನ ನಾಡಿಗಳ ಸಂಗಮ ತುಂಬಾ ಮಹತ್ವದ್ದಾಗಿದೆ.

ಸಮಾನಾರ್ಥಕ : ಇಡಾ, ಪಿಂಗಳ ಮತ್ತು ಸುಷಮ್ನ ಸಂಗಮ

इड़ा, पिंगला और सुषम्ना - इन तीनों नाड़ियों का संगम-स्थान।

हठयोग के अंतर्गत इड़ा-पिंगला-सुषुम्ना संगम का बड़ा महत्व है।
इड़ा-पिंगला-सुषम्ना संगम, त्रिवेणी