ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಕ್ಷ ಪದದ ಅರ್ಥ ಮತ್ತು ಉದಾಹರಣೆಗಳು.

ದಕ್ಷ   ನಾಮಪದ

ಅರ್ಥ : ಸತಿಯ ತಂದೆ ಮತ್ತು ಶಿವನ ಮಾವ, ಒಬ್ಬ ಪ್ರಜಾಪತಿ ಅವನ ಮಹಾಯಜ್ಞದಲ್ಲಿ ಅಪಮಾನದಿಂದಾಗಿ ಸತಿಯು ಅಗ್ನಿಕುಂಡಕ್ಕೆ ಹಾರಿದಳು

ಉದಾಹರಣೆ : ದಕ್ಷನ ಮಹಾಯಜ್ಞವನ್ನು ಶಿವನು ಪೂರ್ಣವಾಗಿ ನಷ್ಟ ಮಾಡಿದನು.

ಸಮಾನಾರ್ಥಕ : ದಕ್ಷ ಪ್ರಜಾಪತಿ, ದಕ್ಷ-ಪ್ರಜಾಪತಿ, ದಕ್ಷಪ್ರಜಾಪತಿ

सती के पिता और शिव के ससुर, एक प्रजापति जिनके महायज्ञ में अपमानित होने पर सती ने अपने प्राण दे दिए थे।

दक्ष के महायज्ञ को शिव ने पूर्णतः नष्ट कर दिया।
दक्ष, दक्ष प्रजापति, प्राचेतस्

An imaginary being of myth or fable.

mythical being

ದಕ್ಷ   ಗುಣವಾಚಕ

ಅರ್ಥ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

ಉದಾಹರಣೆ : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

ಸಮಾನಾರ್ಥಕ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

ಅರ್ಥ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

ಉದಾಹರಣೆ : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

ಸಮಾನಾರ್ಥಕ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ಜಾಗರೂಕ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever

ಅರ್ಥ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

ಉದಾಹರಣೆ : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

ಸಮಾನಾರ್ಥಕ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती