ಅರ್ಥ : (ಮಹಾರಾಷ್ಟ್ರ) ವಿವಾಹದ ಸಂದರ್ಭದಲ್ಲಿ ವರ-ವಧು ಹಾಗೂ ಪರಿವಾರದವರಿಗೆ ಒಟ್ಟಾಗಿ ಖರೀದಿಸಿದಂತಹ ಬಟ್ಟೆ (ದೋತಿಗಳು, ಸೀರೆಗಳು ಮೊದಲಾದವು)
ಉದಾಹರಣೆ :
ನೆನ್ನೆ ನಾವು ದಪ್ತರ ಗಂಟನ್ನು ಖರೀದಿಸಿದೆವು.
ಅರ್ಥ : ಪುಸ್ತಕ, ಸಾಮಾನು ಮೊದಲಾದವುಗಳನ್ನು ವಸ್ತ್ರದಲ್ಲಿ ಗಂಟು ಕಟ್ಟುವರು ಅಥವಾ ಗಂಟು ಕಟ್ಟಿ ಇಡುವರು
ಉದಾಹರಣೆ :
ತಾತ ರಸೀತಿಗಳನ್ನು ಕೈಚೀಲದಲ್ಲಿ ಕಟ್ಟಿಡುತ್ತಿದ್ದರು.
ಸಮಾನಾರ್ಥಕ : ಕಟ್ಟುವ ವಸ್ತ್ರ, ಕೈಚೀಲ, ಸುತ್ತಿಕಟ್ಟುವ ಬಟ್ಟೆ
ಅರ್ಥ : ದಪ್ತರ ಗಂಟಿನಲ್ಲಿ ಇಟ್ಟಿರುವಂತಹ ವಸ್ತು
ಉದಾಹರಣೆ :
ಅವನು ವಿದ್ಯಾಲಯದಿಂದ ಮನೆಗೆ ಬಂದ ನಂತರ ದಪ್ತರ ಗಂಟನ್ನು ಬಿಚ್ಚಿದನು.