ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಲ್ಲಾಳಿ ಪದದ ಅರ್ಥ ಮತ್ತು ಉದಾಹರಣೆಗಳು.

ದಲ್ಲಾಳಿ   ನಾಮಪದ

ಅರ್ಥ : ಕೊಳ್ಳುವವರು ಮತ್ತು ಮಾರುವವರ ಮಧ್ಯೆ ವ್ಯಾಪಾರ ಕುದುರಿಸುವ ಆ ಮೂಲಕ ಕಮೀಷನ್ ಪಡೆಯುವ ವ್ಯಕ್ತಿ ಅಥವಾ ಆ ತರಹದ ಕೆಲಸ ಮಾಡುವವರು

ಉದಾಹರಣೆ : ಹೊಸ ಎತ್ತನ್ನು ಕೊಳ್ಳುವಾಗ ದಲ್ಲಾಳಿ ವ್ಯಾಪಾರ ಕುದುರಿಸಿದ್ದಕ್ಕಾಗಿ ನೂರು ರೂ ದಲ್ಲಾಳಿ ಪಡೆದ.

ಸಮಾನಾರ್ಥಕ : ಬ್ರೋಕರು, ಮಧ್ಯಸ್ಥ

दलाल का पारिश्रमिक।

नया मकान खरीदते समय हमें दस प्रतिशत दलाली देनी पड़ी।
कमिशन, कमीशन, दलाल शुल्क, दलाली, शोभा

The business of a broker. Charges a fee to arrange a contract between two parties.

brokerage