ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಾದಿ ಪದದ ಅರ್ಥ ಮತ್ತು ಉದಾಹರಣೆಗಳು.

ದಾದಿ   ನಾಮಪದ

ಅರ್ಥ : ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ

ಉದಾಹರಣೆ : ತಾಯಿ ಮರಣದ ನಂತರ ಶಾಮನು ಒಬ್ಬ ದಾದಿಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.

ಸಮಾನಾರ್ಥಕ : ಆಯಾ, ದಾಯಿ, ಸಾಕುತಾಯಿ, ಸೇವಕಿ

दूसरे के बच्चे को अपना दूध पिलाने या उसकी देख-रेख करने वाली स्त्री।

माँ की मृत्यु के बाद श्याम एक धाय की गोद में पला-बढ़ा।
अन्ना, आया, दाई, धाई, धात्री, धात्रेयी, धाय, धाय माँ, पपु, मातृका

A woman hired to suckle a child of someone else.

amah, wet nurse, wet-nurse, wetnurse

ಅರ್ಥ : ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ

ಉದಾಹರಣೆ : ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು

ಸಮಾನಾರ್ಥಕ : ಆಯಾ

बच्चे की देखभाल करने व खेलाने वाली दासी।

कामकाजी महिलाएँ अपने बच्चों की देख-रेख के लिए दाई रख लेती हैं।
दाई

A woman who is the custodian of children.

nanny, nurse, nursemaid

ಅರ್ಥ : ಮಗು ಹುಟ್ಟಲು ನೆರವಾಗುವ ಮಹಿಳೆ

ಉದಾಹರಣೆ : ಇತ್ತೀಚಿಗೆ ಹಳ್ಳಿಯಲ್ಲಿ ಸರ್ಕಾರದವರು ಸೂಲಗಿತ್ತಿಯರಿಗೆ ಪ್ರಶೂತಿ ಶಿಕ್ಷಣವನ್ನು ನೀಡುತ್ತಿದ್ದಾರೆ

ಸಮಾನಾರ್ಥಕ : ಸೂಲಗಿತ್ತಿ

बच्चा जनाने में सहायता देनेवाली स्त्री।

आजकल गाँव की दाइयों को सरकारी प्रशिक्षण दिया जाता है।
दाई

A woman skilled in aiding the delivery of babies.

accoucheuse, midwife

ಅರ್ಥ : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ

ಉದಾಹರಣೆ : ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.

ಸಮಾನಾರ್ಥಕ : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ನರ್ಸ್

रोगियों तथा नवजात शिशुओं की सेवा के लिए प्रशिक्षित महिला।

मेरी ननद बाम्बे हास्पिटल में नर्स है।
उपचारिका, नर्स, परिचारिका, सिस्टर

One skilled in caring for young children or the sick (usually under the supervision of a physician).

nurse

ದಾದಿ   ಗುಣವಾಚಕ

ಅರ್ಥ : ಸಹಾನುಭೂತಿಯನ್ನು ಹೊಂದಿರುವಂತಹ

ಉದಾಹರಣೆ : ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.

ಸಮಾನಾರ್ಥಕ : ಶುಶ್ರೂಷೆ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ

सहानुभूति रखनेवाला।

इस संस्था को तीमारदार व्यक्तियों की ज़रूरत है।
तीमारदार

ಅರ್ಥ : ರೋಗಿಯ ಕ್ಷೇಮ ನೋಡಿಕೊಳ್ಳುವ ವ್ಯಕ್ತಿ

ಉದಾಹರಣೆ : ದುರ್ಘಟನೆ ನಡೆದ ಸ್ಥಳದಲ್ಲಿ ಶುಶ್ರೂಷಕರು ಕಡಿಮೆಯಾದರೆಂದು ಎಲ್ಲರು ಭಾವಿಸಿದರು.

ಸಮಾನಾರ್ಥಕ : ಶುಶ್ರೂಷ, ಶುಶ್ರೂಷಕ

रोगी की सेवा-शुश्रूषा करनेवाला।

दुर्घटना स्थल पर तीमारदार लोगों की कमी महसूस की गई।
तीमारदार