ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಿವಾಳಿಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ದಿವಾಳಿಯಾಗು   ಕ್ರಿಯಾಪದ

ಅರ್ಥ : ಮನುಷ್ಯನ ಹತ್ತಿರ ಸಾಲವನ್ನು ತೀರಿಸುವುದಕ್ಕೂ ಕೂಡ ಏನೂ ಇಲ್ಲದಿರುವುದು

ಉದಾಹರಣೆ : ರಮೇಶನ ವ್ಯವಹಾರದಲ್ಲಿ ನಷ್ಟವಾದ ಕಾರಣ ಅವನು ದಿವಾಳಿಯಾಗುವ ಪರಿಸ್ಥಿತಿ ಬಂದಿದೆ.

ಸಮಾನಾರ್ಥಕ : ನಾಮನಷ್ಟವಾಗು, ಬರ್ಬಾದಾಗು, ಸರ್ವನಾಶವಾಗು

मनुष्य के पास ऋण चुकाने के लिए कुछ भी न रह जाना।

धंधे में घाटा होने के कारण महाजन का दिवाला निकल गया।
दिवाला निकलना, दीवाला निकलना

ಅರ್ಥ : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ

ಉದಾಹರಣೆ : ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.

ಸಮಾನಾರ್ಥಕ : ನಷ್ಟವಾಗು

* जिसके पास ऋण चुकाने के लिए कुछ भी न रह गया हो ऐसी स्थिति में लाना।

इतनी महँगी शादी तो मुझे दिवालिया बनाएगी।
इतनी महँगी शादी तो मेरा दिवाला निकालेगी।
दिवाला निकालना, दिवालिया करना, दिवालिया बनाना

Reduce to bankruptcy.

My daughter's fancy wedding is going to break me!.
The slump in the financial markets smashed him.
bankrupt, break, ruin, smash