ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೀರ್ಘ ಉಸಿರು ಪದದ ಅರ್ಥ ಮತ್ತು ಉದಾಹರಣೆಗಳು.

ದೀರ್ಘ ಉಸಿರು   ನಾಮಪದ

ಅರ್ಥ : ದುಖಃ, ಬಳಲಿಕೆ, ನಿರಾಸೆ ಮೊದಲಾದ ಸಂದರ್ಭದಲ್ಲಿ ಬಿಡುವ ದೀರ್ಘ ಉಸಿರು

ಉದಾಹರಣೆ : ಅವಳು ತನ್ನ ಕಷ್ಟವನ್ನು ಹೇಳಿಕೊಂಡು ನಿಟ್ಟುಸಿರು ಬಿಟ್ಟಳು.

ಸಮಾನಾರ್ಥಕ : ನಿಟ್ಟುಸಿರು, ನಿಡಿದಾದ ಹುಸಿರು

लम्बा श्वास।

एक दीर्घ श्वास के बाद रामू उदास हो गया।
उच्छवास, दीर्घ श्वास, दीर्घश्वास

The process of taking in and expelling air during breathing.

He took a deep breath and dived into the pool.
He was fighting to his last breath.
breath