ಅರ್ಥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
ಉದಾಹರಣೆ :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
ಸಮಾನಾರ್ಥಕ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
ಅರ್ಥ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
ಉದಾಹರಣೆ :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
ಸಮಾನಾರ್ಥಕ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ