ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಃಖದಂತ ಪದದ ಅರ್ಥ ಮತ್ತು ಉದಾಹರಣೆಗಳು.

ದುಃಖದಂತ   ಗುಣವಾಚಕ

ಅರ್ಥ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ

ಉದಾಹರಣೆ : ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.

ಸಮಾನಾರ್ಥಕ : ದುಃಖದ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ

जिससे दुख पहुँचे या दुख देनेवाला।

यह बहुत ही दुखद बात है कि तुम अपने माता-पिता की सेवा नहीं करते।
अफसोसजनक, अफ़सोसजनक, अरुंतुद, अरुन्तुद, कष्टदायक, कष्टदायी, खेदजनक, तोद, दुःखद, दुःखदाई, दुखकर, दुखद, दुखदायी, दुखप्रद

Causing physical discomfort.

Bites of black flies are more than irritating; they can be very painful.
irritating, painful

ಅರ್ಥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು

ಉದಾಹರಣೆ : ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.

ಸಮಾನಾರ್ಥಕ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ

जो दुख से भरा हो।

हिंदू विधवा का जीवन दुखमय होता है।
मुझसे वह करुण दृश्य देखा नहीं गया।
करुण, कष्टपूर्ण, कष्टभरा, कष्टमय, दुःखद, दुखद, दुखपूर्ण, दुखभरा, दुखमय

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

ಅರ್ಥ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ

ಉದಾಹರಣೆ : ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.

ಸಮಾನಾರ್ಥಕ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ

Experiencing or showing sorrow or unhappiness.

Feeling sad because his dog had died.
Better by far that you should forget and smile / Than that you should remember and be sad.
sad