ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಃಖವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ದುಃಖವಾಗು   ಕ್ರಿಯಾಪದ

ಅರ್ಥ : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು

ಉದಾಹರಣೆ : ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.

ಸಮಾನಾರ್ಥಕ : ತ್ರಾಸ ಕೊಡು, ತ್ರಾಸವಾಗು, ದುಃಖ ಕೊಡು, ನೋವಾಗು

मानसिक कष्ट या पीड़ा होना।

मेरे बेटे का इस तरह बिना बताये घर से चले जाना मुझे अब तक सालता है।
कचोटना, खटकना, सालना

Cause emotional anguish or make miserable.

It pains me to see my children not being taught well in school.
anguish, hurt, pain