ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
ಉದಾಹರಣೆ : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
ಸಮಾನಾರ್ಥಕ : ಅವಸರ, ಆತುರಪಡುವಿಕೆ, ಗಡಿಬಿಡಿ, ತ್ವರೆ, ಲಗುಬಗೆ
जल्दी या उतावलेपन के कारण होनेवाली घबराहट।
A condition of urgency making it necessary to hurry.
ಸ್ಥಾಪನೆ