ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಪ್ಪಟಿ ಪದದ ಅರ್ಥ ಮತ್ತು ಉದಾಹರಣೆಗಳು.

ದುಪ್ಪಟಿ   ನಾಮಪದ

ಅರ್ಥ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ

ಉದಾಹರಣೆ : ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.

ಸಮಾನಾರ್ಥಕ : ಅವರಣ, ಚಾದರ, ದುಪ್ಪಟ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದಿಕೆ, ಹೊದ್ದುಕೊಳ್ಳುವ ವಸ್ತ್ರ

स्त्रियों के ओढ़ने का वस्त्र या चादर।

ससुराल जाते समय वह लाल ओढ़नी ओढ़े हुई थी।
उढ़ावनी, उढ़ौनी, उपरनी, ओढ़नी

ಅರ್ಥ : ಹೊದ್ದುಕೊಳ್ಳುವ ರೇಶ್ಮೆ ಬಟ್ಟೆ

ಉದಾಹರಣೆ : ಅವಳ ಕೆಂಪು ಬಣ್ಣದ ವಲ್ಲಿ ಗಾಳಿಯಲ್ಲಿ ಹಾರಾಡುತ್ತಿರುವುದು ಕಾಣಿಸಿತು.

ಸಮಾನಾರ್ಥಕ : ಅಂಗವಸ್ತ್ರ, ದುಪ್ಪಟ, ದೋತರ, ವಲ್ಲಿ, ಹೊದಿಕೆ

स्त्रियों के पहनने या ओढ़ने का कपड़ा।

उसकी लाल चुनरी हवा में लहराती नज़र आई।
आस्तरण, चुनरिया, चुनरी, चुन्नी, चूनर, चूनरी, दुपट्टा, पामरी

ಅರ್ಥ : ಒಂದು ತರಹದ ದುಪ್ಪಟ್ಟ ಅಥವಾ ಹೊದಿಕೆ ಅದನ್ನು ಹೊದಿಸಿಕೊಳ್ಳುತ್ತಾರೆ

ಉದಾಹರಣೆ : ರಶ್ಮಿಯು ಹೊದಿಸಿಕೊಂಡಿರುವ ದುಪ್ಪಟ್ಟ ತುಂಬಾ ಚೆನ್ನಾಗಿದೆ.

ಸಮಾನಾರ್ಥಕ : ದುಪ್ಪಟ್ಟ, ಹೊದಿಕೆ

एक तरह का दुपट्टा या चादर जो ऊपर से ओढ़ा जाता है।

आजकल उपरना का चलन कम होता जा रहा है।
अंशुक, उत्तरीय, उपरना

Artifact made by weaving or felting or knitting or crocheting natural or synthetic fibers.

The fabric in the curtains was light and semitransparent.
Woven cloth originated in Mesopotamia around 5000 BC.
She measured off enough material for a dress.
cloth, fabric, material, textile