ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಷ್ಟತನ ಪದದ ಅರ್ಥ ಮತ್ತು ಉದಾಹರಣೆಗಳು.

ದುಷ್ಟತನ   ನಾಮಪದ

ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ಉದಾಹರಣೆ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ

The act of deceiving.

deceit, deception, dissembling, dissimulation

ಅರ್ಥ : ಸಮಾಜ ಭಾಹಿರವಾದ ಕೆಟ್ಟ ಕೆಲಸಗಳಲ್ಲಿ ತೊಡಗಿಕೊಂಡವ ಅಥವಾ ಇನ್ನೊಬ್ಬರಿಗೆ ಕೆಡುಕು ಬಯಸುವ ಮತ್ತು ತನ್ನ ಸ್ವಾರ್ಥಕ್ಕಾಗಿ ಎಂತಹ ಕೆಲಸವನ್ನೂ ಮಾಡಲು ಹಿಂಜರಿಯದವ

ಉದಾಹರಣೆ : ದುಷ್ಟತನದ ವ್ಯಕ್ತಿ ಎಂತಹ ಕೆಟ್ಟಕೆಲಸವನ್ನು ಮಾಡಲು ಹಿಂಜರಿಯುವುದಿಲ್ಲ.

अनैतिक होने की अवस्था या भाव।

अनैतिकता व्यक्ति को रसातल का मार्ग दिखाती है।
अनीति, अनैतिकता, नीतिहीनता, नैतिकताहीनता

Morally objectionable behavior.

evil, immorality, iniquity, wickedness

ದುಷ್ಟತನ   ಗುಣವಾಚಕ

ಅರ್ಥ : ತುಂಬಾ ಕೆಟ್ಟದಾದ ಅಥವಾ ದುಷ್ಟತನವಾದ

ಉದಾಹರಣೆ : ಮನುಸ್ಮೃತಿಯಲ್ಲಿ ಮೀನನ್ನು ತಿನ್ನುವಂತಹ ಪ್ರಾಣಿಗಳನ್ನು ಅತ್ಯಂತ ಕೆಟ್ಟ ಪ್ರಾಣಿ ಎಂದು ಹೇಳಲಾಗಿದೆ.

ಸಮಾನಾರ್ಥಕ : ಅತಿನಿಕೃಷ್ಟ, ಅತಿನಿಕೃಷ್ಟವಾದ, ಅತಿನಿಕೃಷ್ಟವಾದಂತ, ಅತಿನಿಕೃಷ್ಟವಾದಂತಹ, ಅತ್ಯಂತ ಕೆಟ್ಟ, ಅತ್ಯಂತ ಕೆಟ್ಟದಾದ, ಅತ್ಯಂತ ಕೆಟ್ಟದಾದಂತ, ಅತ್ಯಂತ ಕೆಟ್ಟದಾದಂತಹ, ದುಷ್ಟತನವಾದ, ದುಷ್ಟತನವಾದಂತ, ದುಷ್ಟತನವಾದಂತಹ