ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೋ ಒಂದು ಅನುಚಿತ ಕೆಲಸದಿಂದ ಯಾರೋ ಒಬ್ಬರಿಗೆ ಹಾನಿ ಮಾಡುವುದು
ಉದಾಹರಣೆ : ಕೆಲವೊಮ್ಮೆ ನಮಗೆ ತಿಳಿಯದ ಹಾಗೆ ಅಪರಾಧವನ್ನು ಮಾಡುತ್ತೇವೆ.
ಸಮಾನಾರ್ಥಕ : ಅಪರಾದ, ಅವಿವೇಕದ-ಕೆಲಸ, ತಕ್ಸೀರು, ತಪ್ಪಿತ, ದುಷ್ಕಾರ್ಯ, ದೊಡ್ಡ ತಪ್ಪು, ನಿಯಮ-ಭಂಗ, ಪಾತಕ
वह अनुचित कार्य जिससे किसी को हानि पहुँचे।
ಸ್ಥಾಪನೆ