ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೂತ ಪದದ ಅರ್ಥ ಮತ್ತು ಉದಾಹರಣೆಗಳು.

ದೂತ   ನಾಮಪದ

ಅರ್ಥ : ಸಂದೇಶವನ್ನು ಇನ್ನೊಬ್ಬರಿಗೆ ತಲುಪಿಸುವವ

ಉದಾಹರಣೆ : ಹಿಂದಿನ ಕಾಲದಲ್ಲಿ ಸಂದೇಶವನ್ನು ದೂತರ ಮೂಲಕ ಇನ್ನೊಬ್ಬರಿಗೆ ತಲುಪಿಸುವ ವ್ಯವಸ್ಥೆ ಇತ್ತು.

ಸಮಾನಾರ್ಥಕ : ಸಂದೇಶ ವಾಹಕ


ಇತರ ಭಾಷೆಗಳಿಗೆ ಅನುವಾದ :

वह जो कोई विशेष कार्य करने या सँदेशा पहुँचाने के लिए कहीं भेजा जाए।

भगवान राम ने अंगद को दूत बनाकर रावण के पास भेजा।
आह्वायक, दूत, दूतक, वकील

A person who carries a message.

courier, messenger

ಅರ್ಥ : ಒಬ್ಬರ ಸಂದೇಶವನ್ನು ಇನ್ನೊಬ್ಬರಿಗೆ ಮುಟ್ಟಿಸುವ ಮಧ್ಯಸ್ಥಗಾರ

ಉದಾಹರಣೆ : ಓಲೆಕಾರನು ತಂದೆಯ ಸಂದೇಶವನ್ನು ತಾಯಿಗೆ ಮುಟ್ಟಿಸಿದನು.

ಸಮಾನಾರ್ಥಕ : ಓಲೆಕಾರ, ವಾರ್ತಾವಾಹಿ, ಸಂದೇಶವಾಹಕ, ಸುದ್ದಿವಾಹಕ, ಹರಿಕಾರ


ಇತರ ಭಾಷೆಗಳಿಗೆ ಅನುವಾದ :

किसी का संदेश लाने या ले जानेवाला व्यक्ति।

संदेशवाहक ने नाना का संदेश माँ को सुनाया।
खबरी, ख़बरी, दूत, वार्तावह, संदेशवाहक, संदेशहर, संदेशहारक, संदेशहारी, संदेशी, संदेसी, संवाददाता, सन्देशवाहक, सन्देशहर, सन्देशी, सन्देसी, सम्वाददाता

A person who carries a message.

courier, messenger

ಅರ್ಥ : ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಉನ್ನತ ಅಧಿಕಾರಿಗಳು ನೇಮಕ ಮಾಡಿ ಕಳಿಸುವ ವ್ಯಕ್ತಿ

ಉದಾಹರಣೆ : ಪಾಕಿಸ್ತಾನದಲ್ಲಿ ಹಲವಾರು ಬಾರಿ ಭಾರತೀಯ ರಾಯಭಾರಿಗಳ ಅವಮಾನ ಮಾಡಲಾಗಿದೆ.

ಸಮಾನಾರ್ಥಕ : ರಾಜದೂತ, ರಾಜಪ್ರತಿನಿಧಿ, ರಾಯಭಾರಿ


ಇತರ ಭಾಷೆಗಳಿಗೆ ಅನುವಾದ :

वह दूत जो किसी राज्य या देश की ओर से किसी दूसरे राज्य या देश में भेजा या नियुक्त किया जाता है।

पाकिस्तान पर कई बार भारतीय राजदूत को अपमान करने का आरोप लगा है।
दूत, राजदूत, राजप्रतिनिधि, वकील

A diplomat of the highest rank. Accredited as representative from one country to another.

ambassador, embassador