ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೂರಮಾಡುವ ಪದದ ಅರ್ಥ ಮತ್ತು ಉದಾಹರಣೆಗಳು.

ದೂರಮಾಡುವ   ಗುಣವಾಚಕ

ಅರ್ಥ : ಯಾರ ಒಬ್ಬರನ್ನು ಉಚ್ಚಾಟನೆ ಮಾಡಿಲಾಗಿದೆಯೋ

ಉದಾಹರಣೆ : ಬೇರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯ ಮೇಲೆ ತಾಂತ್ರಿಕನ ದೃಷ್ಠಿ ಬಿದ್ದಿತ್ತು.

ಸಮಾನಾರ್ಥಕ : ದೂರ ಮಾಡಿದ, ಬೇರೆ ಮಾಡಿದ, ಬೇರ್ಪಟ್ಟ

जिस पर उच्चाटन का प्रयोग किया गया हो।

तांत्रिक की नज़र उच्चाटित व्यक्ति की गतिविधियों पर है।
उच्चाटित

ಅರ್ಥ : ದೂರ ಮಾಡುವಂತಹ

ಉದಾಹರಣೆ : ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.

ಸಮಾನಾರ್ಥಕ : ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ

दूर करने वाला।

यह एक दाग़ विलोपक रसायन है।
विलोपक

ಅರ್ಥ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

ಉದಾಹರಣೆ : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

ಸಮಾನಾರ್ಥಕ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया