ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೂರಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ದೂರಮಾಡು   ಗುಣವಾಚಕ

ಅರ್ಥ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

ಉದಾಹರಣೆ : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

ಸಮಾನಾರ್ಥಕ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया

ದೂರಮಾಡು   ಕ್ರಿಯಾಪದ

ಅರ್ಥ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

ಉದಾಹರಣೆ : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

ಸಮಾನಾರ್ಥಕ : ಓಡಿಸು, ಕಳುಹಿಸು, ಹೊರ ಹಾಕು

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना