ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೂರ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ದೂರ ಮಾಡು   ಕ್ರಿಯಾಪದ

ಅರ್ಥ : ದೂರ ಮಾಡುವುದು

ಉದಾಹರಣೆ : ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.

ಸಮಾನಾರ್ಥಕ : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು

छुटकारा दिलाना।

भगवान सबका दुख हरते हैं।
दूर करना, मिटाना, हरण करना, हरना

Get rid of something abstract.

The death of her mother removed the last obstacle to their marriage.
God takes away your sins.
remove, take away

ಅರ್ಥ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ

ಉದಾಹರಣೆ : ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.

ಸಮಾನಾರ್ಥಕ : ತ್ಯಜಿಸು, ದೂರ-ಮಾಡು

बिना कोई सबंध रखे अलग या दूर करना।

संपत्ति हाथ में आते ही संतोष ने अपने माता-पिता को किनारे कर दिया।
किनारा करना, किनारे करना

ಅರ್ಥ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ಉದಾಹರಣೆ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

ಸಮಾನಾರ್ಥಕ : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना