ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೃಷ್ಟಾಂತ ಪದದ ಅರ್ಥ ಮತ್ತು ಉದಾಹರಣೆಗಳು.

ದೃಷ್ಟಾಂತ   ನಾಮಪದ

ಅರ್ಥ : ರೂಪಕ, ನಾಟಕ ಮೊದಲಾದವುಗಳ ಪ್ರಸ್ತುತೀಕರಣ

ಉದಾಹರಣೆ : ಇಂದು ದೊಡ್ಡ-ದೊಡ್ಡ ವ್ಯವಸಾಯಿಕ ಕಂಪನಿಗಳು ತಮ್ಮ ಉತ್ಪಾದನೆಗಳ ಪ್ರಚಾರಕ್ಕಾಗಿ ಅಗ್ರಭಾಗಗಳ ನಾಟಗಳನ್ನು ಕೂಡ ಪ್ರಯೋಗ ಮಾಡುತ್ತಿದ್ದಾರೆ.

ಸಮಾನಾರ್ಥಕ : ಅಭಿನಯ, ಪ್ರಯೋಗ

प्राचीन भारतीय राजनीति में साम, दाम, दंड और भेद की नीति का किया जानेवाला उपयोग या व्यवहार।

सत्ता पर बने रहने के लिए प्रयोग आवश्यक समझा जाता है।
प्रयोग

ಅರ್ಥ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು

ಉದಾಹರಣೆ : ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.

ಸಮಾನಾರ್ಥಕ : ಉದಾಹರಣೆ, ಉಪಮೆ, ಗಾದೆಯ ಮಾತು, ನಾಣ್ನುಡಿ, ಮಾದರಿ

वह कार्य, व्यक्ति आदि जो आदर्श रूप हो और जिसका अनुकरण करना नैतिक हो।

भगवान राम का कार्य आधुनिक युग के लिए एक उदाहरण है।
आदर्श, उदाहरण, मिसाल

A standard or typical example.

He is the prototype of good breeding.
He provided America with an image of the good father.
epitome, image, paradigm, prototype

ಅರ್ಥ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

ಉದಾಹರಣೆ : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

ಸಮಾನಾರ್ಥಕ : ಉದಾಹರಣೆ, ನಿದರ್ಶನ

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला

ಅರ್ಥ : ಪ್ರಮಾಣ ಮಾಡುವ ಉಲ್ಲೇಖ

ಉದಾಹರಣೆ : ವಕೀಲರು ನ್ಯಾಯಾಧೀಶರ ಮುಂದೆ ಎಲ್ಲಾ ಘಟನೆಗೆ ಸಂಬಂಧಿಸಿದ ವಿಷಯಗಳನ್ನು ಹೇಳಿದರು

ಸಮಾನಾರ್ಥಕ : ಉಲ್ಲೇಕ, ವಾರ್ತೆ, ಸಂಬಂಧಿಸಿದ

प्रमाण का उल्लेख।

वकील ने न्यायाधीश के सामने सभी घटनाओं का हवाला दिया।
हवाला

A remark that calls attention to something or someone.

She made frequent mention of her promotion.
There was no mention of it.
The speaker made several references to his wife.
mention, reference