ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ದೇವಿ, ದೇವರು ಮುಂತಾದವುಗಳ ಮೇಲೆ ನೀರು, ಹೂ ಮುಂತಾದವುಗಳನ್ನು ಹಾಕುವುದು ಅಥವಾ ಅದರ ಮುಂದೆ ಏನನ್ನಾದರೂ ಇಟ್ಟು ಮಾಡುವಂತಹ ಧಾರ್ಮಿಕವಾದ ಕ್ರಿಯೆ
ಉದಾಹರಣೆ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿಗೆ ಹಾಲಿನ, ಅರಿಶಿನದ ಅಭಿಷೇಕವನ್ನು ಮಾಡುವಾಗ ನೋಡಲು ಮನೋಹರವಾಗಿರುತ್ತದೆ.
ಸಮಾನಾರ್ಥಕ : ಅಭ್ಯಂಜನೆ, ಅರ್ಚನೆ, ಆರಾಧನೆ, ಉಪಾಸನೆ, ಪೂಜೆ
किसी देवी, देवता आदि पर जल, फूल आदि चढ़ाकर या उनके आगे कुछ रखकर किया जाने वाला धार्मिक कार्य।
The activity of worshipping.
ಸ್ಥಾಪನೆ