ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೋಷಯುಕ್ತ ಪದದ ಅರ್ಥ ಮತ್ತು ಉದಾಹರಣೆಗಳು.

ದೋಷಯುಕ್ತ   ಗುಣವಾಚಕ

ಅರ್ಥ : ಯಾವುದೇ ಕೆಟ್ಟದ್ದನ್ನು ಮಾಡುವುದರಿಂದ ಬರುವ ಕೆಟ್ಟಹೆಸರು

ಉದಾಹರಣೆ : ರಾಜೇಶನು ಒಬ್ಬ ಕಳಂಕಿತ ವ್ಯಕ್ತಿ.

ಸಮಾನಾರ್ಥಕ : ಕಳಂಕಿತ, ದೋಷಪೂರಿತ

जिस पर लांछन या कलंक लगा हो।

मोहन एक लांछित व्यक्ति है।
आक्षिप्त, कलंकित, कलमुँहा, कलुषित, काला, दाग़ी, दागी, लांछित

Marred by imperfections.

blemished

ಅರ್ಥ : ಯಾವುದೋ ಒಂದರಲ್ಲಿ ದೋಷವಿರುವ

ಉದಾಹರಣೆ : ಕಲುಷಿತಗೊಂಡ ನೀರನ್ನು ಸೇವಿಸಿದರೆ ರೋಗ ಬರುವುದು.

ಸಮಾನಾರ್ಥಕ : ಅಶುದ್ಧ, ಕಲಬೆರಕೆ, ಕಲುಷಿತ, ಕೊಳಕು, ದೋಷಪೂರ್ಣ

जिसमें दोष हो।

दूषित जल पीने से कई बीमारियाँ होती हैं।
अपवित्र, अपुनीत, अविशुद्ध, अशुद्ध, ख़राब, दूषित, दोषपूर्ण, दोषयुक्त, दोषिक, दोषित

Having a defect.

I returned the appliance because it was defective.
defective, faulty

ಅರ್ಥ : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ

ಉದಾಹರಣೆ : ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.

ಸಮಾನಾರ್ಥಕ : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ, ಹೊಲಸು

Soiled or likely to soil with dirt or grime.

Dirty unswept sidewalks.
A child in dirty overalls.
Dirty slums.
Piles of dirty dishes.
Put his dirty feet on the clean sheet.
Wore an unclean shirt.
Mining is a dirty job.
Cinderella did the dirty work while her sisters preened themselves.
dirty, soiled, unclean