ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧರ್ಮ ಪದದ ಅರ್ಥ ಮತ್ತು ಉದಾಹರಣೆಗಳು.

ಧರ್ಮ   ನಾಮಪದ

ಅರ್ಥ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ

ಉದಾಹರಣೆ : ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.

ಸಮಾನಾರ್ಥಕ : ಋಣ, ಕರ್ತವ್ಯ, ಭಾರ

किसी जाति, वर्ग, पद आदि के लिए निश्चित किया हुआ कार्य या व्यवहार।

प्रजा की रक्षा करना ही राजा का वास्तविक धर्म है।
कर्तव्य, कर्त्तव्य, धरम, धर्म

Work that you are obliged to perform for moral or legal reasons.

The duties of the job.
duty

ಅರ್ಥ : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ

ಉದಾಹರಣೆ : ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು

ಸಮಾನಾರ್ಥಕ : ಒಳ್ಳೆತನ, ನೀತಿ, ನ್ಯಾಯ

जनता या समाज के लिए निश्चित आचार-व्यवहार।

राजा विक्रमादित्य की उचित नीतियों के कारण ही उनकी प्रजा सुखी थी।
अखलाक, अख़लाक़, नय, नीति

The principles of right and wrong that are accepted by an individual or a social group.

The Puritan ethic.
A person with old-fashioned values.
ethic, moral principle, value orientation, value-system

ಅರ್ಥ : ಸಮಾಜ ಅಥವಾ ಸಮುದಾಯವು ದೈವಿಕವಾದ ಶಕ್ತಿಯಲ್ಲಿ ತಮ್ಮ ವಿಶ್ವಾಸವನ್ನಿಡುವುದು

ಉದಾಹರಣೆ : ಮುಸ್ಲೀಮ್ ಧರ್ಮದ ಸ್ಥಾಪನೆಯನ್ನು ಮುಹಮದ್ ಸಾಹೇಬರು ಮಾಡಿದ್ದರು.

ಸಮಾನಾರ್ಥಕ : ಮತ, ಮತಾಚಾರ

* दैविक शक्ति में अपना विश्वास दर्शाने के लिए बनी संस्था या समुदाय।

मुस्लिम धर्म की स्थापना मुहम्मद साहब ने की थी।
धरम, धर्म, मजहब, मज़हब, संगठित धरम, संगठित धर्म

An institution to express belief in a divine power.

He was raised in the Baptist religion.
A member of his own faith contradicted him.
faith, organized religion, religion

ಅರ್ಥ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

ಉದಾಹರಣೆ : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

ಸಮಾನಾರ್ಥಕ : ಒಳ್ಳೆಯ ನಡತೆ, ಕರ್ತವ್ಯ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

ಅರ್ಥ : ಪರಲೋಕ, ಈಶ್ವರ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ವಿಶ್ವಾಸ ಹೊಂದಿರುವುದು ಅಥವಾ ಉಪಾಸನೆ ಮಾಡುವುದು

ಉದಾಹರಣೆ : ಹಿಂಧೂ ಧರ್ಮದ ಬಹು ದೊಡ್ಡ ವಿಶೇಷವೇನಂದರೆ ಎಲ್ಲಾ ಧರ್ಮದ ಮೇಲೆ ಗೌರರವಿದೆ.

ಸಮಾನಾರ್ಥಕ : ಮತ

परलोक, ईश्वर आदि के संबंध में विशेष प्रकार का विश्वास और उपासना की विशेष प्रणाली।

हिंदू धर्म की सबसे बड़ी विशेषता यह है कि उसमें अन्य सभी धर्मों के प्रति सहनशीलता है।
धरम, धर्म, मजहब, मज़हब

A strong belief in a supernatural power or powers that control human destiny.

He lost his faith but not his morality.
faith, religion, religious belief

ಅರ್ಥ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ

ಉದಾಹರಣೆ : ಆ ಸ್ವಭಾವದಿಂದ ಮುಜುಗರಗೊಂಡನು.

ಸಮಾನಾರ್ಥಕ : ದೇಹಸ್ಥಿತಿ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ, ಸ್ವಭಾವ

व्यक्ति या वस्तु में सदा प्रायः एक-सा बना रहने वाला मूल या मुख्य गुण।

वह स्वभाव से शर्मीला है।
अनूक, अयान, अवग्रह, ढब, धरम, धर्म, निसर्ग, प्रकृति, प्रवृत्ति, फ़ितरत, फितरत, मिज़ाज, मिजाज, वृत्ति, सिफत, सिफ़त, सुभाव, स्पिरिट, स्वभाव

The essential qualities or characteristics by which something is recognized.

It is the nature of fire to burn.
The true nature of jealousy.
nature