ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
ಉದಾಹರಣೆ : ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
ಸಮಾನಾರ್ಥಕ : ಕಪಟದ, ಕುಟಿಲ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
जो कपट से भरा हुआ हो या जिसमें कपट हो।
Intended to deceive.
ಸ್ಥಾಪನೆ