ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನಗಿಸು   ಕ್ರಿಯಾಪದ

ಅರ್ಥ : ಯಾರದ್ದಾದರು ಮನಸ್ಸಿನಲ್ಲಿ ಯಾವುದಾದರು ಮಾತನ್ನು ಹೇಳೆ ಅವರನ್ನು ನಗಿಸುವ ಪ್ರಕ್ರಿಯೆ

ಉದಾಹರಣೆ : ಅಣ್ಣ ವಿದೇಶದಿಂದ ಬರುವ ವಿಷಯವನ್ನು ಅತ್ತಿಗೆಗೆ ಹೇಳಿ ಅವರನ್ನು ಸಂತೋಷ ಪಡಿಸಿದೆ.

ಸಮಾನಾರ್ಥಕ : ಉಲ್ಲಾಸ ಪಡಿಸು, ಸಂತೋಷ ಪಡಿಸು

किसी के मन में किसी बात की इच्छा या उत्कंठा उत्पन्न करना।

भैया के विदेश से लौटने की ख़बर सुनकर भाभी का मन गुदगुदाया।
गुदगुदाना

ಅರ್ಥ : ಹಾಸ್ಯ ಚಟಾಕಿ ಹೇಳಿ ನಗಿಸುವ ಪ್ರಕ್ರಿಯೆ

ಉದಾಹರಣೆ : ಕೋಡಂಗಿಯು ತನ್ನ ಮಾತುಗಳಿಂದ ಪ್ರೇಕ್ಷಕರನ್ನು ನಗಿಸುತ್ತಿದ್ದ.

ಸಮಾನಾರ್ಥಕ : ಆನಂದ ಪಡಿಸು, ಸಂತೋಷ ಪಡಿಸು

हँसने में प्रवृत्त करना।

जोकर अपनी बातों से लोगों को हँसा रहा है।
हँसाना, हंसाना

ಅರ್ಥ : ನಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ರಾಜನು ಕವಿಯ ಮೂಲಕ ಮಂತ್ರಿಗಳನ್ನು ನಕ್ಕು ನಗಿಸಿದನು.

ಸಮಾನಾರ್ಥಕ : ನಕ್ಕು ನಗಿಸು, ಸಂತೋಷ ಪಡಿಸು

हँसाने का काम किसी और से कराना।

राजा ने कवि द्वारा मंत्रियों को हँसवाया।
हँसवाना, हंसवाना

ಅರ್ಥ : ಯಾರಿಗಾದರೂ ತಮ್ಮ ಕ್ರಿಯೆ-ಕಲಾಪ, ವ್ಯವಹಾರ ಮೊದಲಾದವುಗಳಿಂದ ಆನಂದವನ್ನು ಉಂಟುಮಾಡುವುದು

ಉದಾಹರಣೆ : ರಾಮನು ತನ್ನ ಆಚರಣೆಯಿಂದ ಎಲ್ಲರನ್ನೂ ಪ್ರಸನ್ನಗೊಳಿಸಿದನು.

ಸಮಾನಾರ್ಥಕ : ಆನಂದಗೊಳಿಸು, ಖುಷಿಗೊಳಿಸು, ಪ್ರಸನ್ನಗೊಳಿಸು, ಹರ್ಷಗೊಳಿಸು

किसी को अपने क्रिया-कलापों, व्यवहार आदि के द्वारा आनंदित करना।

राम ने अपने आचरण से सबको प्रसन्न किया।
आनंदना, आनंदित करना, आनन्दना, ख़ुश करना, खुश करना, प्रफुल्ल करना, प्रफुल्लित करनाहुलसाना, प्रसन्न करना, हरषाना, हर्षाना, हर्षित करना

Give pleasure to or be pleasing to.

These colors please the senses.
A pleasing sensation.
delight, please