ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಡುಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನಡುಗಿಸು   ಕ್ರಿಯಾಪದ

ಅರ್ಥ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ಉದಾಹರಣೆ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

ಸಮಾನಾರ್ಥಕ : ಅಂಜಿಸು, ಅದುರಿಸು, ಬೆದರಿಸು, ಭಯಪಡಿಸು, ಹೆದರಿಸು

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

ಅರ್ಥ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು

ಉದಾಹರಣೆ : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.

ಸಮಾನಾರ್ಥಕ : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ಬಳುಕಿಸು

हिलाने का काम दूसरे से कराना।

आम तुड़वाने के लिए मालिक ने नौकर से पेड़ हिलवाया।
डुलवाना, डोलवाना, हिलवाना, हिलवाना-डुलवाना, हिलवाना-डोलवाना

ಅರ್ಥ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ಉದಾಹರಣೆ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

ಸಮಾನಾರ್ಥಕ : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ಬಳುಕಿಸು, ಸರಿದಾಡಿಸು

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake