ಅರ್ಥ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ಉದಾಹರಣೆ :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
ಸಮಾನಾರ್ಥಕ : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
ಅರ್ಥ : ಯಾವುದಾದರೂ ಕೆಲಸ ಮುಂತಾದವುಗಳು ನಿರಂತರವಾಗಿ ಮುಂದುವರಿಯುತ್ತಿರುವಂತೆ ನೋಡಿಕೊಳ್ಳುವುದು
ಉದಾಹರಣೆ :
ಅವನು ಮುಂಬೈನಲ್ಲಿ ಒಂದು ಅಂಗಡಿಯನ್ನು ನಡೆಸುತ್ತಿದ್ದಾನೆ.