ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಡೆಸು ಪದದ ಅರ್ಥ ಮತ್ತು ಉದಾಹರಣೆಗಳು.

ನಡೆಸು   ಕ್ರಿಯಾಪದ

ಅರ್ಥ : ನಡೆಸುವ ಪ್ರವೃತ್ತಿ ಮಾಡುವುದು

ಉದಾಹರಣೆ : ಅವರು ಮಗುವಿನ ಕೈ ಹಿಡಿದು ನಡೆಸುತ್ತಿದ್ದಾರೆ.

ಸಮಾನಾರ್ಥಕ : ನಡೆಯಿಸು, ನೆಡೆಯಿಸು

चलने में प्रवृत्त करना।

वह बच्चे का हाथ पकड़कर चला रहा है।
चलाना

ಅರ್ಥ : ಕೆಟ್ಟ ದಶೆಯಿಂದ ಒಳ್ಳೆಯ ದಶೆಗೆ ಬರುವ ಪ್ರಕ್ರಿಯೆ

ಉದಾಹರಣೆ : ಸರೋಜಳಿಗೆ ಕೆಲಸ ಸಿಕ್ಕಿದ್ದರಿಂದ ಅವಳ ಸಂಸಾರ ನಿಂತಿದೆ.

ಸಮಾನಾರ್ಥಕ : ನಿಲ್ಲು, ಸಾಗು

बुरी दशा से अच्छी दशा में आना।

सरोज की नौकरी लगने से घर सँभल गया।
सँभलना, संभलना, सम्हलना

Return to a former condition.

The jilted lover soon rallied and found new friends.
The stock market rallied.
rally, rebound

ಅರ್ಥ : ಯಾರನ್ನಾದರೂ ಸಾವಕಾಶವಾಗಿ ನಡೆಸಲು ಪ್ರವೃತ್ತಿ ಮಾಡುವುದು

ಉದಾಹರಣೆ : ಅಮ್ಮ ಚಿಕ್ಕ ಮಗುವಿನ ಕೈ ಹಿಡಿದು ಅಂಬೆಗಾಲಿಕ್ಕಿಸುತ್ತಿದ್ದಾಳೆ.

ಸಮಾನಾರ್ಥಕ : ಅಂಬೆಗಾಲಿಕ್ಕಿಸು, ಸಾವಕಾಶವಾಗಿ ನಡೆಸು

किसी को रेंगने में प्रवृत्त करना।

माँ छोटे बच्चे को हाथ पकड़कर रेंगाती है।
रेंगाना