ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಲಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ನಲಿಕೆ   ನಾಮಪದ

ಅರ್ಥ : ಚಿಕ್ಕ ಗಿಡಗಳ ಕಾಂಡ ಮತ್ತು ಖಾಖೆಭಾಗತುಂಡು

ಉದಾಹರಣೆ : ಮಕ್ಕಳು ಗಿಡದ ಕಾಂಡವನ್ನು ಮುರಿದು ಹಾಕಿದರು.

ಸಮಾನಾರ್ಥಕ : ಕಾಂಡ, ಕೊಳವಿ, ತುಂಬು, ದಂಟು, ದೇಟು, ಧಡ, ಬಡ್ಡೆ, ಮರದ ಮಧ್ಯಭಾಗ

छोटे पौधे की पेड़ी और शाखा।

बच्चे ने पौधे का डंठल तोड़ दिया।
डँठा, डँठी, डंठल, डंठा, डंठी, डंडी, डाँड़ी, नाल, वृंत, वृन्त

A slender or elongated structure that supports a plant or fungus or a plant part or plant organ.

stalk, stem

ಅರ್ಥ : ನಲಿಕೆಯಾಕಾರದ ಒಂದು ವಸ್ತು

ಉದಾಹರಣೆ : ಪ್ರಾಣಿಗಳು ಹುಷಾರು ತಪ್ಪಿದಾಗ ಬಿದಿರಿನ ಕೊಳವೆಯಿಂದ ಔಷಧಿಯನ್ನು ಕುಡಿಸಲಾಗುತ್ತದೆ.

ಸಮಾನಾರ್ಥಕ : ಕೊಳವೆ, ಗೊಟ್ಟ, ಗೌಸಣಗೆ, ನಲಿಗೆ, ಬತ್ತಳಿಕೆ

नल के आकार की कोई वस्तु।

जानवरों के बीमार होने पर उन्हें बाँस की नलिका से दवा पिलाई जाती है।
चोंगा, चोंगी, नलिका, नली, पोंगा, पोंगी

A long tube made of metal or plastic that is used to carry water or oil or gas etc..

pipage, pipe, piping

ಅರ್ಥ : ಪಟ್ಟಣಗಳಲ್ಲಿ ಮನೆ-ಮನೆಗೆ ಸ್ನಾನಮಾಡಲು-ಬಟ್ಟೆ ಒಗೆಯಲು, ಕುಡಿಯಲು ಮೊದಲಾದವುಗಳಿಗೆ ಲೋಹದ ನಲ್ಲಿಗಳಲ್ಲಿ ನೀರು ಬರುತ್ತದೆ

ಉದಾಹರಣೆ : ಇದುವರೆಗೂ ಕೂಡ ನಲ್ಲಿಯಲ್ಲಿ ನೀರು ಬರಲಿಲ್ಲ.

ಸಮಾನಾರ್ಥಕ : ಕೊಳಾಯಿ, ಕೊಳಿವೆ, ನಲ್ಲಿ, ನಳ, ನಳಿಗೆ, ರಾಜಾನಲ

धातु की वह नली जिससे शहरों में घर-घर नहाने-धोने, पीने आदि का पानी पहुँचता है।

अभी तक नल में पानी नहीं आया है।
जलवाहिनी, नल

A long tube made of metal or plastic that is used to carry water or oil or gas etc..

pipage, pipe, piping