ಅರ್ಥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ಉದಾಹರಣೆ :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
ಅರ್ಥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ಉದಾಹರಣೆ :
ಅವನು ತುಂಬಾ ನಾಜೂಕಾದ ಮನುಷ್ಯ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
ಅರ್ಥ : ನಾಜೂಕಾದ ಮತ್ತು ಮೃದುವಾದ
ಉದಾಹರಣೆ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
ಸಮಾನಾರ್ಥಕ : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ