ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಯಕ ಪದದ ಅರ್ಥ ಮತ್ತು ಉದಾಹರಣೆಗಳು.

ನಾಯಕ   ನಾಮಪದ

ಅರ್ಥ : ಸರ್ದಾರನ ಒಂದು ಬಗೆಯ ಅಧಿಕಾರ ಅಥವಾ ಪದವಿ

ಉದಾಹರಣೆ : ವಿಶ್ವನಾಥ ಶಿವಾಜಿ ಅವರ ಹತ್ತು ಹಳ್ಳಿಗಳಿಗೆ ಸರದಾರನಾಗಿದ್ದರು.

ಸಮಾನಾರ್ಥಕ : ದೊರೆ, ರಾಜ, ಸರದಾರ

सरदार का अधिकार या पद।

विश्वनाथ शिवाजी के पास दस गाँव की सरदारी थी।
सरदारपन करते-करते उसकी जिंदगी गुजर गई।
सरदारपन, सरदारी

ಅರ್ಥ : ಕಥೆ, ಸಹಿತ್ಯ ಮುಂತಾದವುಗಳಲ್ಲಿ ಒಬ್ಬ ಪುರುಷನ ಚರಿತ್ರೆಯು, ಯಾವುದೇ ಕಾವ್ಯ, ನಾಟಕ ಇತ್ಯಾದಿಗಳಲ್ಲಿ ಮುಖ್ಯ ರೂಪವಾಗಿ ಬಂದಿರಬಹುದು

ಉದಾಹರಣೆ : ಈ ನಾಟಕದ ಅಂತ್ಯದಲ್ಲಿ ನಾಯಕನಿಗೆ ವೀರಮರಣ ಪ್ರಾಪ್ತವಾಯಿತು

ಸಮಾನಾರ್ಥಕ : ಕಥಾನಾಯಕ, ನಾಯಕನಟ

साहित्य आदि में वह पुरुष जिसका चरित्र किसी काव्य, नाटक, आदि में मुख्य रूप से आया हो।

इस कहानी का नायक अंत में वीरगति को प्राप्त हो जाता है।
अंगी, नायक, प्रधान पात्र, सितारा, स्टार, हीरो

The principal character in a play or movie or novel or poem.

hero

ಅರ್ಥ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ

ಉದಾಹರಣೆ : ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.

ಸಮಾನಾರ್ಥಕ : ಈಶ್ವರ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ

किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।

प्रधानाचार्या ने दीप जलाकर वार्षिक महोत्सव का शुभारंभ किया।
प्रधान आचार्या, प्रधानाचार्या, प्राचार्या

A woman headmaster.

headmistress

ಅರ್ಥ : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು

ಉದಾಹರಣೆ : ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.

ಸಮಾನಾರ್ಥಕ : ನೇತಾರ, ಮುಂದಾಳು

वह जो राजनीति के क्षेत्र में अगुआई करे।

संसद की गरिमा को बनाए रखना नेताओं के हाथ में है।
नेता, राजनयिक, राजनेता, लीडर

A person active in party politics.

pol, political leader, politician, politico

ಅರ್ಥ : ಒಂದು ಆದರಸೂಚಕ ಪದವಿ

ಉದಾಹರಣೆ : ನಾಯಕ ಚರಣ ಸಿಂಹ ಒಬ್ಬ ಒಳ್ಳೆಯ ಮುಖಂಡ.

ಸಮಾನಾರ್ಥಕ : ಗೌಡ, ಮುಖ್ಯಸ್ಥ

एक आदरसूचक उपाधि।

चौधरी चरण सिंह एक अच्छे नेता थे।
चौधरी

ಅರ್ಥ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ

ಉದಾಹರಣೆ : ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.

ಸಮಾನಾರ್ಥಕ : ಗೌಡ, ಮುಖ್ಯಸ್ಥ

किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।

आज भी कुछ आदिवासी जातियों में फैसले चौधरी ही करता है।
चौधरी

A person who is in charge.

The head of the whole operation.
chief, head, top dog

ಅರ್ಥ : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು

ಉದಾಹರಣೆ : ನಮ್ಮ ಮುಖಂಡ ತುಂಬಾ ಒಳ್ಳೆಯವರು.

ಸಮಾನಾರ್ಥಕ : ಮುಖಂಡ, ಮುಖ್ಯಸ್ಥ

वह जो आगे चले या अगुआई करे।

मुश्किलों से पहले अगुआ ही टकराता है।
अगुआ, अगुवा, अग्रगामी, अग्रणी, मुखिया, लीडर

A person who rules or guides or inspires others.

leader

ಅರ್ಥ : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ

ಉದಾಹರಣೆ : ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.

ಸಮಾನಾರ್ಥಕ : ಪ್ರಧಾನ ವ್ಯಕ್ತಿ, ಮುಂದಾಳು, ಮುಖಂಡ

वह व्यक्ति जो विशेष रूप से अवैध गतिविधियों में संलग्न लोगों का नेतृत्व करता हो।

डाकुओं का सरगना कल रात पकड़ा गया।
सरगना, सरग़ना, सरदार

A person who has general authority over others.

lord, master, overlord

ಅರ್ಥ : ಯಾವುದೇ ಕ್ಷೇತ್ರ ಅಥವಾ ಸಂಘ ಸಂಸ್ಥೆಯ ಆಡಳಿತಗಾರ

ಉದಾಹರಣೆ : ಜವಹಾರಲಾಲ್ ನೆಹರೂಜಿಯು ಒಬ್ಬ ಕುಶಲ ನೇತಾರ.

ಸಮಾನಾರ್ಥಕ : ಆಡಳಿತಗಾರ, ನೇತಾರ

किसी क्षेत्र या विषय में किसी का नेतृत्व करने वाला व्यक्ति।

बाजपेयीजी एक कुशल नेता हैं।
अंगी, अगुआ, अगुवा, अमनैक, नायक, नेता, पुरोगामी, लीडर, सरदार

A person who rules or guides or inspires others.

leader