ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆ ದೊಡ್ಡ ಕಾಲುವೆಯಲ್ಲಿ ಮಳೆ ನೀರು ಅಥವಾ ಕೊಳಕು ನೀರು ಮುಂತಾದವುಗಳು ಹರಿಯುವುದು
ಉದಾಹರಣೆ : ಈ ಕಾಲುವೆಯ ನೀರು ನಗರದ ಹೊರ ಒಲೆಯದ್ಲಲಿ ಇರುವ ನದಿ ಹೋಗಿ ಸೇರುವುದು
ಸಮಾನಾರ್ಥಕ : ಕಾಲುವೆ
वह बड़ी नाली जिससे वर्षा का पानी या मैला पानी आदि बहता है।
A channel along the eaves or on the roof. Collects and carries away rainwater.
ಅರ್ಥ : ನೀರಾವರಿ, ಯಾತ್ರೆ ಮುಂತಾದವುಗಳಿಗೆ ಚಿಕ್ಕ ನದಿಯನ್ನು ನಿರ್ಮಿಸಿ ಮತ್ತು ಅಲ್ಲಿ ಮಾರ್ಗವನ್ನು ಮಾಡಿರುವುದು ಅಥವಾ ನೀರನ್ನು ಹಾಯಿಸಲು ಪ್ರಯಾಣ ಮಾಡಲು ಮುಂತಾದವುಗಳಿಗೆ ಇರುವುದು
ಉದಾಹರಣೆ : ಬೆಟ್ಟ-ಗುಡ್ಡ ಪ್ರದೇಶದಲ್ಲಿ ನಾಲೆ ಮಾಡುವುದು ತುಂಬಾ ಕಷ್ಟವಾಗುತ್ತದೆ.
ಸಮಾನಾರ್ಥಕ : ಕಾಲುವೆ, ಚಾನಲ್ಲು
सिंचाई, यात्रा आदि के लिए छोटी नदी के रूप में तैयार किया हुआ जलमार्ग या वह जलमार्ग जिसका उपयोग सिंचाई, यात्रा आदि के लिए होता है।
Long and narrow strip of water made for boats or for irrigation.
ಅರ್ಥ : ಮಳೆ ನೀರು ಹರಿಯುವ ಸಣ್ಣ ತೋಡು
ಉದಾಹರಣೆ : ಎರಡು ದಿನಗಳಿಂದ ಮಳೆ ಸುರಿಯುತ್ತಿರುವ ಕಾರಣ ನಾಲೆಯು ತುಂಬಿಹೋಗಿದೆ.
वह जलमार्ग जिसमें वर्षा का पानी बहता है।
A passage for water (or other fluids) to flow through.
ಸ್ಥಾಪನೆ