ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಶ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ನಾಶ ಮಾಡು   ನಾಮಪದ

ಅರ್ಥ : ಮತ್ತೆ ಮರುಕಳಿಸದೆ ಅಥವಾ ಮತ್ತೆ ಕಾಣಿಸದ ಹಾಗೆ ಅದನ್ನು ನಾಶ ಮಾಡುವುದು

ಉದಾಹರಣೆ : ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಾಶ ಮಾಡುವುದು ಅವಶ್ಯಕ.

ಸಮಾನಾರ್ಥಕ : ಧ್ವಂಸ ಮಾಡುವಿಕೆ, ಧ್ವಂಸ ಮಾಡುವುದು, ನಾಶನ, ನಿರ್ಮೂಲನೆ, ಬೇರು ಸಹಿತ ಕೀತ್ತುಹಾಕು, ಸಮೂಹವಾಗಿ ನಾಶ ಮಾಡುವುದು, ಹೋಗಲಾಡಿಸುವಿಕೆ

इस प्रकार नष्ट करने की क्रिया कि फिर उठ या पनप न सके।

समाज में फैले भ्रष्टाचार का उन्मूलन आवश्यक है।
उन्मूलन

The complete destruction of every trace of something.

eradication, obliteration

ನಾಶ ಮಾಡು   ಕ್ರಿಯಾಪದ

ಅರ್ಥ : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

ಉದಾಹರಣೆ : ಅವನ ಗರ್ವವನ್ನು ಕುಗ್ಗಿಸಲಾಯಿತು.

ಸಮಾನಾರ್ಥಕ : ಕುಗ್ಗಿಸು, ಭಂಗ ಮಾಡು, ಮಣ್ಣು ಪಾಲು ಮಾಡು, ಹಾಳು ಮಾಡು

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

ಅರ್ಥ : ದ್ವಂಸ ಮಾಡು ಅಥವಾ ನಷ್ಟ-ಭ್ರಷ್ಟಗೊಳಿಸು

ಉದಾಹರಣೆ : ರಾಜನ ಸೈನಿಕರು ಹಳ್ಳಿ-ಹಳ್ಳಿಗಳನ್ನೆಲ್ಲಾ ನಾಶ ಮಾಡಿದರು.

ಸಮಾನಾರ್ಥಕ : ಉಧ್ವಸ್ತಮಾಡು, ದ್ವಂಸ ಮಾಡು, ನಷ್ಟ ಮಾಡು, ನಾಶಗೊಳಿಸು, ಹಾಳು ಮಾಡು

Do away with, cause the destruction or undoing of.

The fire destroyed the house.
destroy, destruct

ಅರ್ಥ : ಯಾವುದೋ ಒಂದು ನಿಧಾನವಾಗಿ ನಶಿಸಿ ಹೋಗುವ ಅಥವಾ ಕಡಿಮೆಯಾಗುತ್ತಾ ಹೋಗುವ ಕ್ರಿಯೆ

ಉದಾಹರಣೆ : ವೃಕ್ಷಗಳನ್ನು ಕಡಿದು ನಾವು ಪ್ರಾಕೃತಿಕ ಸೌಂದರ್ಯವನ್ನು ನಾಶ ಮಾಡುತ್ತಿದ್ದೇವೆ.

ಸಮಾನಾರ್ಥಕ : ಹಾನಿ ಮಾಡು, ಹಾಳು ಮಾಡು

धीरे-धीरे घटाना या कम करना।

वृक्षों को काटकर हम प्राकृतिक संपदा का क्षय कर रहे हैं।
अपहरना, क्षय करना, नाश करना

ಅರ್ಥ : ಪೂರ್ಣವಾಗಿ ನಷ್ಟ ಮಾಡುವುದು ಅಥವಾ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ವೈರಸ್ ಗಣಕಯಂತ್ರದ ಎಲ್ಲಾ ಪ್ರೋಗ್ರಾಮಿಂಗ್ ನನ್ನು ನಾಶ ಮಾಡಿತು.

ಸಮಾನಾರ್ಥಕ : ಹಾಳು ಮಾಡು

पूर्ण रूप से नष्ट या समाप्त करना।

वायरस ने कम्प्यूटर के सारे प्रोग्रामों का सफाया कर दिया है।
सफ़ाया करना, सफाया करना

Do away with, cause the destruction or undoing of.

The fire destroyed the house.
destroy, destruct

ಅರ್ಥ : ಬಾಂಬು, ಕ್ಷಿಪಣಿ ಇತ್ಯಾದಿಗಳಿಂದ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ಭಯೋತ್ಪಾದಕರು ಎರಡು ಸರ್ಕಾರಿ ಕಚೇರಿಯನ್ನು ನಾಶ ಮಾಡಿದರು.

ಸಮಾನಾರ್ಥಕ : ಧ್ವಂಸ ಮಾಡು, ಹಾಳು ಮಾಡು

ಅರ್ಥ : ಮನುಷ್ಯ ಇದ್ದ ಹಾಗೆ ರೋಗ ತಗುಲುವ ಪ್ರಕ್ರಿಯೆ

ಉದಾಹರಣೆ : ಮಹಾಮಾರಿ ಏಡ್ಸ್ ಹಳ್ಳಿಯನ್ನೇ ನಾಶ ಮಾಡಿತು.

ಸಮಾನಾರ್ಥಕ : ಹಾಳು ಮಾಡು

मानव रहित करना।

महामारी ने गाँव को उजाड़ दिया।
उजाड़ना, उजारना, उज्जारना, उदासना, वीरान करना

ಅರ್ಥ : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.

ಸಮಾನಾರ್ಥಕ : ಹಾನಿ ಮಾಡು, ಹಾಳು ಮಾಡು

किसी पदार्थ के स्वाभाविक गुण अथवा स्वभाव में विकार उत्पन्न करना।

जलन वश उसने उसका चेहरा ही बिगाड़ दिया।
खराब करना, ख़राब करना, बिगाड़ना

Inflict damage upon.

The snow damaged the roof.
She damaged the car when she hit the tree.
damage