ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
ಉದಾಹರಣೆ : ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ಸಮಾನಾರ್ಥಕ : ನಿಂತ, ನಿಂತಂತ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತ, ಸ್ಥಗಿತವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
जो प्रवाहित न हो।
Not circulating or flowing.
ಸ್ಥಾಪನೆ